ಹಾಸನ: ಮಂಗಳವಾರದ ಮಳೆ ಹಾಸನ ಜಿಲ್ಲೆಯನ್ನೇ ಅಲ್ಲಾಡಿಸಿದ್ದು ಮಳೆಯಿಂದ ಅನೇಕ ಅನಾಹುತಗಳು ಸಂಭವಿಸಿದೆ. ಹಾಸನದ ಸಕಲೇಶಪುರದ ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿ ಭೂಮಿಯೊಂದಿಗೆ ರಸ್ತೆ ಪಾತಾಳ ಸೇರಿದೆ. ಸುಮಾರು 200...
ಹಾಸನ : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೈಸೂರು ವಿಭಾಗದ ಹಾಸನ ಮತ್ತು ಚಿಕ್ಕಮಗಳೂರು ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು. ಈ ನಿಲ್ದಾಣಗಳನ್ನು ಅಮೃತ್...
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಡಿವೈಎಸ್ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್...
ಬೆಂಗಳೂರು : ಹಾಸನದ ಜೆಡಿಎಸ್ , ಬಿಜೆಪಿ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣ ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಮುಜುಗರ ತಪ್ಪಿಸಲು ...
ಹಾಸನ : ಸಂಸದ ಪ್ರಜ್ವಲ್ ರೇವಣ್ಣರ ಪೆನ್ಡ್ರೈವ್ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್ಡಿ ರೇವಣ್ಣ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆ ಮಹಿಳೆಯ ಅತ್ತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ....
ಹಾಸನ : ರಾಜ್ಯಾದ್ಯಾಂತ ತೀವ್ರ ಸಂಚಲನ ಮೂಡಿಸಿದ್ದ ಪೆನ್ ಡ್ರೈವ್ ಪ್ರಕರಣ ಹೊಸ ತಿರುವುಗಳನ್ನು ಪಡೆಯುತ್ತಿದ್ದು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ತಂದೆ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣರ...
ಹಾಸನ : ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಆಟೋ ರಿಕ್ಷಾವೊಂದರ ಮೇಲೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ ತಿರುವಿನ ಮಿಷನ್ ಕಾಡಿನ ಬಳಿ ನಡೆದಿದೆ....
ಹಾಸನ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ಹೊರವಲಯದ ಬಿಟ್ಟಗೊಂಡನಹಳ್ಳಿಯಲ್ಲಿ ನಡೆದಿದ್ದು ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಕ್ಷಣಾರ್ಧದಲ್ಲೇ ಕಾರಿನಿಂದಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉದಯಪುರದಿಂದ ಹಾಸನಕ್ಕೆ ಖಾಸಗಿ ಕಂಪನಿಯ ಕಾರಿನಲ್ಲಿ ಬರುತ್ತಿದ್ದಾಗ ಗೊರೂರು ರಸ್ತೆಯ...
ಹಾಸನ: ಹಾಸನದಲ್ಲಿ ಆರ್ಎಸ್ಎಸ್ ಮುಖಂಡ ಐನೆಟ್ ವಿಜಯ್ಕುಮಾರ್ ಮತ್ತು ಸ್ನೇಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಶುಕ್ರವಾರ ದಾಳಿ ನಡೆಸಿದೆ. ವಿಜಯ್ಕುಮಾರ್ ಎಂದಿನಂತೆ ತನ್ನ ಕಚೇರಿಯಲ್ಲಿದ್ದಾಗ ಏಕಾಏಕಿ ಅಂಗಡಿಗೆ ನುಗ್ಗಿರುವ 50ಕ್ಕೂ ಹೆಚ್ಚು ಜನರಿದ್ದ ದುಷ್ಕರ್ಮಿಗಳ ಗುಂಪು...
ಹಾಸನ: ತಾಳಿ ಕಟ್ಟುವ ಶುಭ ವೇಳೆಯಲ್ಲಿ ಮದುವೆ ಮಂಟಪಕ್ಕೆ ಯುವಕನೋರ್ವನ ಎಂಟ್ರಿಯಿಂದ ಮದುವೆ ಸಮಾರಂಭವೇ ಮುರಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಗುರುವಾರ ಬೇಲೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಮದುವೆಯೊಂದು ಆಯೋಜನೆಯಾಗಿತ್ತು,...