LATEST NEWS11 months ago
ಇರಾನ್ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ
ಇರಾನ್ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹನಿಯಾ ಇದ್ದ ಟಹ್ರಾನ್ ನಿವಾಸವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎನ್ನಲಾಗಿದೆ. ಇರಾನ್ ಸೇನೆ, ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೂಡ ಇದನ್ನು...