KARNATAKA2 years ago
ಟೈರ್ ಸ್ಫೋಟಗೊಂಡು ಕಾರು ಪಲ್ಟಿ; ಹೆಡ್ಕಾನ್ಸ್ಟೇಬಲ್ ಸ್ಥಳದಲ್ಲೇ ಮೃತ್ಯು
ಕಲಬುರಗಿ, ಆಗಸ್ಟ್ 07: ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ಹೆಡ್ಕಾನ್ಸ್ಟೇಬಲ್ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರ ವರದಿಯಾಗಿದೆ. ಮೃತರನ್ನು ನಗರದ ಅಶೋಕ ನಗರ...