ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಉಡಪಿ ಡಿಸೆಂಬರ್ 20 : ಉಸಿರಾಟದ ತೊಂದರೆ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಶ್ರೀಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಪೇಜಾವರ...
ರಾಜೀವ್ ಗಾಂಧಿ ವಿವಿಯಿಂದ ದಿಢೀರ್ ಪರೀಕ್ಷೆ ಗೊಂದಲದಲ್ಲಿ ಮೆಡಿಕಲ್ ವಿದ್ಯಾರ್ಥಿಗಳ ಭವಿಷ್ಯ ಮಂಗಳೂರು ಸೆಪ್ಟೆಂಬರ್ 21: ರಾಜೀವ್ ಗಾಂಧಿ ವಿಶ್ವ ವಿದ್ಯಾನಿಲಯದ ಬೇಜಾವಬ್ದಾರಿ ವರ್ತನೆಯಿಂದಾಗಿ ಸಾವಿರಾರು ಮೆಡಿಕಲ್ ವಿದ್ಯಾರ್ಥಿಗಳು ಭವಿಷ್ಯ ಹಾಳಾಗುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಭಾರೀ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ನಿಧನಕ್ಕೆ ಗಣ್ಯರ ಶೃದ್ದಾಂಜಲಿ ಮಂಗಳೂರು ಅಗಸ್ಟ್ 16 ಭಾರತ ಕಂಡ ಧೀಮಂತ ನಾಯಕ, ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಖ್ಯಾತರಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ನಿಧನಕ್ಕೆ...
ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ ನವದೆಹಲಿ ಅಗಸ್ಟ್ 16: ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಪರಿಗಣಿತರಾಗಿರುವ ಅಟಲ್ ಬಿಹಾರಿ ವಾಜಪೇಯಿ ಇಂದು ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ...
ನಿಫಾಹ್ ವೈರಸ್ ಕೇರಳದಲ್ಲಿ ಹೈ ಅಲರ್ಟ್ ಘೋಷಣೆ ಕೇರಳ ಮೇ 21: ಕೇರಳದಲ್ಲಿ ಕೆಲವು ದಿನಗಳಿಂದ ಕಾಣಿಸಿಕೊಂಡಿರುವ ಮಾರಣಾಂತಿಕ ವೈರಲ್ ನಿಪಾಹ್ ಗೆ ಇಬ್ಬರು ಬಲಿಯಾಗಿದ್ದಾರೆ. ಅತೀ ವಿರಳವಾಗಿರುವ ಈ ಮಾರಣಾಂತಿಕ ನಿಪಾಹ್ ವೈರಸ್ ಸೊಂಕಿಗೆ...
ಪವರ್ಫುಲ್ ಮನೆ ಔಷಧಿಗಳು-ಹತ್ತೇ ನಿಮಿಷದಲ್ಲಿ ಹಲ್ಲು ನೋವು ನಿಯಂತ್ರಣಕ್ಕೆ ಅತಿಯಾದ ಹಲ್ಲುನೋವಿಗೆ ಪ್ರಮುಖವಾಗಿ ಹಲ್ಲಿನ ಬುಡದಲ್ಲಿ ಆದ ಸೋಂಕು ಕಾರಣವಾಗಿದೆ. ಪಲ್ಪ್ ಎಂದು ಕರೆಯಲಾಗುವ ಈ ಭಾಗದಲ್ಲಿ ಅತಿ ಹೆಚ್ಚಿನ ನರಾಗ್ರಗಳಿದ್ದು ಇವು ಅತಿ ಸಂವೇದನಾಶೀಲವಾಗಿರುತ್ತವೆ....
ಮಂಗಳೂರು,ಆಗಸ್ಟ್.03 : ರಾಜ್ಯದಲ್ಲಿ ಮಹಾಮಾರಿ ಎಚ್ 1 ಎನ್ 1 ಮಾರಿ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದೆ, ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಈ ವರೆಗೆ ಸುಮಾರು 44 ಲಕ್ಷ ಜನ ಮಾರಕ ಸಾಂಕ್ರಮಿಕ ರೋಗಗಳಾದ...
ಮಳೆಗಾಲ ಆರಂಭವಾಗಿದೆ. ಮಳೆ ಬಂತೆಂದರೆ ಶೀತ,ನೆಗಡಿ ಸಂಬಂಧಿ ಖಾಯಿಲೆಗಳೂ ಗ್ಯಾರಂಟಿ. ಹಾಗಾಗಿ ಮಳೆಗಾಲದಲ್ಲಿ ಬೆಚ್ಚಗಾಗಿಸಲು ಏನೇನು ಆಹಾರ ಸೇವಿಸಿದರೆ ಒಳಿತು ಇಲ್ಲಿ ನೋಡಿ…. ಆದಷ್ಟು ಕಿತ್ತಳೆ, ಮಾವಿನ ಹಣ್ಣು, ಆಪಲ್ ನಂತಹ ಹಣ್ಣುಗಳ ಸೇವನೆ ಮಾಡಿ....
1. ಬಾಳೆಹಣ್ಣಲ್ಲಿ ಟ್ರಿಪ್ಟೋಫಾನ್ ಎಂಬ ಅಮೀನೋ ಆಸಿಡ್ ಮತ್ತು ವಿಟಮಿನ್ ಬಿ-6 ಇರುತ್ತವೆ. ಇವೆರಡೂ ಸೇರಿ ನಮ್ಮ ದೇಹದಲ್ಲಿ ಸೆರಟೋನಿನ್ ಅನ್ನುವ ಕೆಮಿಕಲ್ ಹೆಚ್ಚಿಸುತ್ತದೆ. ಇದರಿಂದ ಖಿನ್ನತೆ, ಬೇಜಾರು, ಮುಂತಾದವೆಲ್ಲ ಕಡಿಮೆಯಾಗುತ್ತವೆ. ಈ ಸೆರಟೋನಿನ್ ಮಾತ್ರೆಗಳೂ...