ಉತ್ತರ ಪ್ರದೇಶ, ಏಪ್ರಿಲ್ 04: ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜತೆ ನೃತ್ಯ ಮಾಡುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವೇದಿಕೆಯಲ್ಲಿ ಪತ್ನಿ ಜತೆ ನೃತ್ಯ ಮಾಡುತ್ತಿದ್ದರು, ಏಕಾಏಕಿ...
ಮಂಡ್ಯ: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೈಸೂರು ಮಂಡ್ಯ ಜಿಲ್ಲೆಯ...
ಬೆಳ್ತಂಗಡಿ, ಆಗಸ್ಟ್ 10: ತಾಲ್ಲೂಕಿನ ನೆರಿಯಾ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಮಂಗಳವಾರ ಹೃದಯಘಾತದಿಂದ ಮನೆಯಲ್ಲಿ ಮೃತಪಟ್ಟಿದ್ದಾನೆ. ಮುಂಡಾಜೆ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ...
ಬೆಳ್ಳಾರೆ, ಜುಲೈ 28: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ...
ಬೆಂಗಳೂರು, ಜೂನ್ 14: ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ಕಿಚ್ಚ ಸುದೀಪ್ ಅವರ ಅತ್ಯಾಪ್ತ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದ ಮಂಜು ಅವರಿಗೆ ಏಕಾಏಕಿ ಎದೆ...
ಉಡುಪಿ ಎಪ್ರಿಲ್ 1: ಮಾನವ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರರಾಗಿರುವ...