ನವದೆಹಲಿ ಅಕ್ಟೋಬರ್ 30: ಇತ್ತೀಚೆಗೆ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಇದೀಗ ಕೇಂದ್ರ ಆರೋಗ್ಯ ಸಚಿವ ಮುನ್ಸುಖ ಮಾಂಡವಿಯಾ ಅವರು ಹೇಳಿಕೆಯೊಂದನ್ನು ನೀಡಿದ್ದು, ತೀವ್ರತರನಾದ ಕೋವಿಡ್ ರೋಗಕ್ಕೆ ತುತ್ತಾದವರು ವ್ಯಾಯಾಮ ಸೇರಿದಂತೆ ಯಾವುದೇ ರೀತಿಯ...
ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ...
ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ಶೆಟ್ಟಿ...
ಪುತ್ತೂರು ಅಕ್ಟೋಬರ್ 17 : ಪುತ್ತೂರು ನಗರಸಭಾ ಸದಸ್ಯ ನೆಲ್ಲಿಕಟ್ಟೆ ನಿವಾಸಿ ಶಕ್ತಿಸಿನ್ಹಾ ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ ನಿಧನ ಹೊಂದಿದರು. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾ ಅವರಿಗೆ ಇಂದು ಮುಂಜಾನೆ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪ್ರೆಸ್ ಕ್ಲಬ್ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಕುಕ್ಕೆ ಸುಬ್ರಹ್ಮಣ್ಯದತ್ತ ತೆರಳುತ್ತಿದ್ದ ವೇಳೆ ಯಾತ್ರಾರ್ಥಿಗೆ ಎದೆನೋವು ಕಾಣಿಸಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ...
ಮಂಗಳೂರು ಅಕ್ಟೋಬರ್ 03 : ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತ ದುರ್ದೈವಿಯಾಗಿದ್ದಾರೆ. ವಯರ್ ಲೆಸ್ ಇನ್ಸ್ಪೆಕ್ಟರ್ ವಾಹಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಮಂಗಳೂರು ಸೆಪ್ಟೆಂಬರ್ 27: ಸಮುದ್ರದ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಕೋಸ್ಟ್ ಗಾರ್ಡ್ ನೆರವಾಗಿದೆ. ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ...
ಮುಂಬೈ ಸೆಪ್ಟೆಂಬರ್ 26: ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಶಾನವಾಜ್ ಹುಸೇನ್ ಗೆ ಹೃದಯಾಘಾತವಾಗಿದ್ದು ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ ಮುಂಬೈ ಬಿಜೆಪಿ ಅಧ್ಯಕ್ಷ ಮತ್ತು ಬಾಂದ್ರಾ...
ಬೆಂಗಳೂರು ಸೆಪ್ಟೆಂಬರ್ 26: ಕನ್ನಡದ ಸಿನೆಮಾ ರಂಗದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಂಕ್ ಜನಾರ್ದನ್ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಬ್ಯಾಂಕ್ ಜನಾರ್ಧನ್...