ಮಂಗಳೂರು, ಆಗಸ್ಟ್ 06: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ಜಗನ್ನಾಥ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗನ್ನಾಥ (44) ಇಂದು...
ಚೆನ್ನೈ, ಜುಲೈ 8: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ...
ಕುಂದಾಪುರ ಜೂನ್ 30: ಟ್ರ್ಯಾಕ್ಟರ್ ನಲ್ಲಿ ಗದ್ದೆ ಉಳುಮೆ ಮಾಡುತ್ತಿರುವ ಸಂದರ್ಭ ಚಾಲಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಯಲ್ಲಿ ನಡೆದಿದೆ. ಮೃತರ್ನು ಹರಿಹರ ಮೂಲದ ರಾಜು ಎಂದು ಗುರುತಿಸಲಾಗಿದೆ. ಇವರು...
ಪುತ್ತೂರು ಜೂನ್ 27: ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ. ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ...
ಉಡುಪಿ ಜೂನ್ 22: ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಅಂಬಾಗಿಲು ವಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಗಣಪತಿ ಆಚಾರ್ಯ (56) ಎಂದು ಗುರುತಿಸಲಾಗಿದೆ. ಮನೆಯ ಬಳಿ...
ಬೆಳ್ತಂಗಡಿ, ಜೂನ್ 07: ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯತ್ನ ಗ್ರಾಮ ಸಹಾಯಕರೊಬ್ಬರು ಕರ್ತವ್ಯದಲ್ಲಿದ್ದಾಗ ಕಚೇರಿಯಲ್ಲೇ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೇಲಂತಬೆಟ್ಟು ಗ್ರಾಮಲೆಕ್ಕಿಗ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ, ಸುಂದರಗೌಡ ಕರ್ತವ್ಯದಲ್ಲಿದ್ದರು. ಮಧ್ಯಾಹ್ನ ವೇಳೆ ಮತ್ತೋರ್ವ ಗ್ರಾಮಲೆಕ್ಕಿಗ...
ಮಂಗಳೂರು ಮೇ 22: ಕೊಂಕಣಿ ಮತ್ತು ತುಳು ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೊಂಕಣಿ ನಾಟಕಗಳಲ್ಲಿ ನಟಿಸಿ ಖ್ಯಾತರಾಗಿದ್ದ ಅವರು ನಂತರ ನಟನಾ ವೃತ್ತಿ ಪ್ರಾರಂಭಿಸಿ ಬಳಿಕ ಕೊಂಕಣಿ...
ಉಡುಪಿ ಮೇ 19: ಸ್ಕೂಟರ್ ನಲ್ಲಿ ಹಿಂಬದಿ ಕೂತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತವಾಗಿ ಸಾವನಪ್ಪಿರುವ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ18 ರಂದು ನಡೆದಿದೆ. ಮೃತರನ್ನು ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಎಂದು ಗುರುತಿಸಲಾಗಿದ್ದು, ಇವರು ಮೀನುಗಾರಿಕಾ...
ವಿಟ್ಲ, ಮೇ 18: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಮೇ.18 ರಂದು ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ. ಮೃತಳನ್ನು ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿ ವಿಠಲ್...
ಗೋವಾ : ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಅವರ ಮೃತದೇಹ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಟೀನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಕೆಯ ಆಪ್ತವರ್ಗ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ...