ಮಧ್ಯಪ್ರದೇಶ ಫೆಬ್ರವರಿ 15: ಇತ್ತೀಚೆಗೆ ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನಪ್ಪಿದ್ದ ಸುದ್ದಿ ವೈರಲ್ ಆಗಿತ್ತು, ಇದೀಗ ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ...
ಮಧ್ಯಪ್ರದೇಶ ಫೆಬ್ರವರಿ 10: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ. ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ....
ಬೆಂಗಳೂರು ಫೆಬ್ರವರಿ 08: ದರ್ಶನ ಅಭಿನಯದ ನವಗ್ರಹ ಚಿತ್ರದಲ್ಲಿ ನಟಿಸಿದ್ದ ಹಿರಿಯ ಹಾಸ್ಯನಟ ದಿವಂಗತ ದಿನೇಶ್ ಅವರ ಮಗ ಗಿರಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಸಿದು...
ಬೆಂಗಳೂರು ಫೆಬ್ರವರಿ 07: ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳಿಂದ ಹಿಡಿದೂ ಮದ್ಯ ವಯಸ್ಸಿನವರೆಗೂ ಹಠಾತ್ ಆಗಿ ಹೃದಯಾಘಾತ ಅಥವಾ ಇನ್ನಿತರ ಘಟನೆಗಳಿಂದ ಸಾವನಪ್ಪುತ್ತಿದ್ದಾರೆ. ಈ ಹಿನ್ನಲೆ ಇದೀಗ ಹಠಾತ್ ಸಾವುಗಳ ಬಗ್ಗೆ ಸಿಎಂಗೆ ಪತ್ರಕರ್ತ...
ಮಂಗಳೂರು ಫೆಬ್ರವರಿ 03: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ...
ಮಂಗಳೂರ ಜನವರಿ 30: “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ....
ಮಂಗಳೂರು ಜನವರಿ 16: ಗೆಳೆಯರೊಂದಿಗೆ ಶಟ್ಲ್ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್ನಲ್ಲಿ ಬುಧವಾರ ನಡೆದಿದೆ. ಮೃತ ಯುವಕನ್ನು ಅತ್ತಾವರದಲ್ಲಿ ವಾಸಿಸುತ್ತಿರುವ ಶರೀಫ್ ಅವರ ಪುತ್ರ ಶಹೀಮ್ (20) ಎಂದು...
ಮುಂಬೈ, ಜನವರಿ 16: ಪ್ರಸಿದ್ಧ ಭೋಜ್ಪುರಿ ನಟ ಮತ್ತು ನಿರ್ಮಾಪಕ ಸುದೀಪ್ ಪಾಂಡೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನಲ್ಲಿ ಚಿತ್ರೀಕರಣದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಆಕಸ್ಮಿಕ ನಿಧನ ಭೋಜ್ಪುರಿ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ....
ಅಹಮದಾಬಾದ್ ಜನವರಿ 11: ಇತ್ತೀಚಿನ ದಿನಗಳಲ್ಲಿ ಯುವಜನತೆ ಹೃದಯಾಘಾತದಿಂದ ಸಾವನಪ್ಪುತ್ತಿರುವ ಘಟನೆ ಹೆಚ್ಚಾಗುತ್ತಿದೆ. ಅದರ ನಡುವೆ ಇದೀಗ ಸಣ್ಣ ಪ್ರಾಯದ ಮಕ್ಕಳಲ್ಲೂ ಹೃದಯಾಘಾತ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಶಾಲಾ ಬಾಲಕಿ ಸಾವನಪ್ಪಿದ ಘಟನೆ ನಡುವೆ ಇದೀಗ ಗುಜರಾತ್...
ಶಿವಮೊಗ್ಗ ಡಿಸೆಂಬರ್ 18: ಪಿಯುಸಿ ವಿಧ್ಯಾರ್ಥಿನಿಯೊಬ್ಬಳು ತರಗತಿ ಬಾಗಿಲಲ್ಲೇ ಕುಸಿದು ಬಿದ್ದು ಸಾವನಪ್ಪಿದ ಘಟನೆ ಶಿವಮೊಗ್ಗದ ನಂಜಪ್ಪ ಲೇಔಟ್ ನಲ್ಲಿರುವ ಇಂಟೀರಿಯಲ್ ಪಿಯು ಕಾಲೇಜಿನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಇಂಟೀರಿಯಲ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...