ಹಾಸನ ಜೂನ್ 26: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಈವರೆಗೆ 12ಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ, ಹಾಸನ ಜಿಲ್ಲೆಯ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಇಬ್ಬರು ಪ್ರತ್ಯೇಕ ಪ್ರಕರಣದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ನಿನ್ನೆ...
ಹಾಸನ, ಜೂನ್ 23: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈವರಗೆ 11 ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಈ ಸಾವಿನ ಸರಣಿ ಆತಂಕಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆಯ ಬೇಲೂರು...
ಹಾಸನ, ಜೂನ್ 11: ಹಾಸನ ಜಿಲ್ಲೆಗೆ ಸೇರಿದ ನಾಲ್ವರು ಎರಡು ತಿಂಗಳ ಅಂತರದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದು ಇದೀಗ ಆತಂಕಕ್ಕೆ ಕಾರಣವಾಗಿದೆ. ಇದೀಗ ಇಂದು ಹಾಸನ ಮೂಲದ ಓರ್ವ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ.ನಗರದಲ್ಲಿ...
ಬೆಳ್ತಂಗಡಿ ಜೂನ್ 03: ರಿಕ್ಷಾ ಚಾಲನೆ ವೇಳೆಯೇ ಹೃದಯಾಘಾತದಿಂದ ಚಾಲಕ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಮೃತರನ್ನು ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಎಂದು ಗುರುತಿಸಲಾಗಿದೆ. ಶರತ್...
ಹಾಸನ ಮೇ 29: ಇತ್ತೀಚೆಗೆ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಹಾಸನದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ...
ವಿಜಯಪುರ ಮೇ 24: ಹೃದಯಾಘಾತ ಯಾವ ಸಂದರ್ಭದಲ್ಲಿ ಆಗಿತ್ತೆ ಎನ್ನುವುದೇ ಹೇಳುವುದಕ್ಕೆ ಆಗಲ್ಲ. ಸುಖ ದುಃಖದಲ್ಲಿ ಇರುವಾಗಲೇ ಹೃದಯಾಘಾತ ಸಂಭವಿಸುತ್ತೆ. ಇದಕ್ಕೆ ಪೂರಕವೆಂಬಂತೆ ಯುವಕನೋರ್ವ ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. ವಿಜಯಪುರ...
ವಿಟ್ಲ ಮೇ 23: ಪತ್ನಿಯ ಸೀಮಂತದ ದಿನದಂತೆ ಪತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ....
ಹಾಸನ, ಮೇ 22 : ಬಾತ್ರೂಂಗೆ ತೆರಳಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ...
ಬಾಗಲಕೋಟೆ ಮೇ 17: ಮದುವೆ ಸಂಭ್ರಮದಲ್ಲಿದ್ದ ಮನೆ ಕೆಲವೇ ಕ್ಷಣಗಳಲ್ಲಿ ಸೂತಕದ ಮನೆಯಾದ ಘಟನೆ ಜಮಖಂಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ತಾಳಿ ಕಟ್ಟಿ ಮದುವೆಯ ಸಂಭ್ರಮದಲ್ಲಿದ್ದ ವರ ಮದುವೆ ಮನೆಯಲ್ಲಿಯೇ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಮೃತರನ್ನು ಪ್ರವೀಣ...
ಪುತ್ತೂರು ಮೇ 06: ಖ್ಯಾತ ಉದ್ಯಮಿ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜರಾಮ ಭಟ್ ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯದ ಕಲ್ಮಡ್ಕ ಗ್ರಾಮದ ನಿವಾಸಿಯಾದ ರಾಜಾರಾಮ ಭಟ್ ಅವರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯಲ್ಲಿ...