ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಅಪಾಯವು ಯುವಕರಲ್ಲಿ ಹೆಚ್ಚುಗುತ್ತಿದೆ. ಹೃದಯಾಘಾತದ ಲಕ್ಷಣಗಳು ಎಷ್ಟು ನಿಶ್ಯಬ್ದವಾಗಿರುತ್ತವೆ ಎಂದರೆ ಅವುಗಳು ಪತ್ತೆಯಾಗುವುದು ತೀರ ಅಪರೂಪ. ಹೃದಯಾಘಾತಕ್ಕೂ ಮುನ್ನ ಕೆಲವು ಲಕ್ಷಣಗಳು ಇದ್ದರೂ, ಜನ ಅಸಡ್ಡೆ ಮಾಡುತ್ತಿದ್ದು ಇದರಿಂದ ಜೀವವನ್ನೇ ಕಳೆದುಕೊಳ್ಳಬೇಕಾಗುತ್ತದೆ....
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ...
ಹಾವೇರಿ : ಮಗ ಹಾರ್ಟ್ ಆ್ಯಟಕ್ನಿಂದ ಮೃತಮಟ್ಟ ಸುದ್ದಿ ಕೇಳಿದ ತಂದೆಯೂ ಹೃದಯಾಘಾತದಿಂದ (Heart attack_ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ನಡೆದಿದೆ. ಡಾ. ವಿನಯ್ ಗುಂಡಗಾವಿ (38) ಡಾ. ವೀರಭದ್ರಪ್ಪ...
ಸುಳ್ಯ ಅಕ್ಟೋಬರ್ 16: ಹರಿಹರ ಪಲ್ಲತಡ್ಕದಲ್ಲಿ ಪತ್ರಿಕಾ ವಿತರಕ ಹಾಗೂ ಛಾಯಾಗ್ರಾಹಕರಾಗಿರುವ ದಿವಾಕರ ಮುಂಡಾಜೆಯವರು ಇಂದು ಬೆಳಿಗ್ಗೆ ತೀವ್ರ ಹೃದಯಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಬೆಳಿಗ್ಗೆ ತನ್ನ ಅಂಗಡಿ ತೆರೆಯಲೆಂದು ಮನೆಯಿಂದ ಕಾರಲ್ಲಿ...
ಸುಳ್ಯ: ಸುಳ್ಯ- ತೊಡಿಕಾನ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಗುರು ಪ್ರಸಾದ್ ಕುಂಚಡ್ಕ(30 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ...
ಹೈದ್ರಾಬಾದ್ ಅಕ್ಟೋಬರ್ 05: ಟಾಲಿವುಡ್ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ (38) ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೈದರಾಬಾದ್ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ರಾಜೇಂದ್ರ ಪ್ರಸಾದ್ ಅವರಿಗೆ ಒಬ್ಬ ಪುತ್ರಿ...
ಪುತ್ತೂರು ಸೆಪ್ಟೆಂಬರ್ 26: ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ...
ಬೆಂಗಳೂರು : ಬಸ್ ಚಲಿಸುತ್ತಿರುವಾಗಲೇ ಸರ್ಕಾರಿ ಬಸ್ ಚಾಲಕನಿಗೆ ಏಕಾಏಕಿ ಎದೆನೋವು( Heart attack) ಕಾಣಿಸಿಕೊಂಡ ಘಟನೆ ನಡೆದಿದ್ದು ಪೊಲೀಸರ ಸಮಯ ಪ್ರಜ್ಞೆ ಬಸ್ನಲ್ಲಿದ್ದ ಅಷ್ಟೊಂದು ಪ್ರಯಾಣಿಕರ ಜೀವ ಉಳಿಸಿದೆ. BMTC ಬಸ್ ಡ್ರೈವರ್...
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ದೇಶಾದ್ಯಂತ ಸುದ್ದಿಯಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ (84) ಗುರುವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ...
ಉಡುಪಿ : ಉಡುಪಿಯಲ್ಲಿ ಕಿರಿಯ ಪೊಲೀಸ್ ಅಧಿಕಾರಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಮೃತ ದುರ್ದೈವಿಯಾಗಿದ್ದಾರೆ. ಅವರು ಸೋಮವಾರ...