ಮಡಿಕೇರಿ ಜೂನ್ 27: ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಇದೀಗ ಎಂದಿನವಂತೆ ಕೆಲಸಕ್ಕೆ ಹೊರಟು ನಿಂತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ನಿಧನರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ...
ಬೆಂಗಳೂರು, ಜೂನ್ 22: ಹಿರಿಯ ಲೇಖಕಿ ಕಮಲಾ ಹಂಪನ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜರಾಜೇಶ್ವರಿ ನಗರದ ಮಗಳ ಮನೆಯಲ್ಲಿ ಲೇಖಕಿ ಕೊನೆಯುಸಿರೆಳೆದಿದ್ದಾರೆ. ಅಗ್ರಗಣ್ಯ ಮಹಿಳಾ ಲೇಖಕಿಯಾಗಿದ್ದ ಕಮಲಾ ಹಂಪನ ತನ್ನ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ(kadaba) ಕೋಡಿಂಬಾಳದ ಯುವ ಉದ್ಯಮಿ ಯೋರ್ವರು ಹೃದಯಾಘಾತ ( Heart attack)ಕ್ಕೆ ಬಲಿಯಾಗಿದ್ದಾರೆ. ಯುವ ಉದ್ಯಮಿ ಸನೀಶ್( 40) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಏಕಾಏಕಿ ಎದೆನೋವು ಕಾಣಿಸಿಕೊಂಡ ಅವರನ್ನು ಮಂಗಳೂರಿನ...
ಉಡುಪಿ, ಜೂನ್ 5: ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ...
ಸುರತ್ಕಲ್ ಮೇ 19 : ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ...
ಚೆನ್ನೈ ಮೇ 05: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇಶದ ಪ್ರಖ್ಯಾತ ಯೂಟ್ಯೂಬ್ ಚಾನೆಲ್ ವಿಲೇಜ್ ಕುಕ್ಕಿಂಗ್ (Village Cooking Channel )ಚಾನೆಲ್ ನ ಅಜ್ಜ ಎಂ ಪೆರಿಯತಂಬಿ ಅವರು ಚಿಕಿತ್ಸೆ ಪಡೆದು ಇದೀಗ ಗುಣಮುಖರಾಗಿದ್ದು, ಮತ್ತೆ...
ಉಪ್ಪಿನಂಗಡಿ ಮೇ 04 :ಇತ್ತೀಚಿನ ದಿನಗಳಲ್ಲಿ ಯುವಜನರು ಹೃದಯಾಘಾತದಿಂದ ನಿಧನರಾಗುತ್ತಿರುವ ಪ್ರಕರಣ ಏರಿಕೆಯಾಗಿದೆ. ಬಹುತೇಕ ಪ್ರಕರಣಗಳಲ್ಲಿ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಇಲ್ಲದ ರೀತಿಯಲ್ಲಿ ಕುಸಿದು ಬಿದ್ದು ಸಾವನಪ್ಪುತ್ತಿದ್ದಾರೆ. ಇದೇ ರೀತಿಯ ಪ್ರಕರಣವೊಂದು ಉಪ್ಪಿನಂಗಡಿಯಲ್ಲಿ ವರದಿಯಾಗಿದ್ದು, ಇಲ್ಲಿನ...
ಮಂಗಳೂರು ಎಪ್ರಿಲ್ 23: ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ವಿವಾಹಿತ ಯುವಕನೊರ್ವ ಮಲಗಿದ್ದಲೇ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಕನೀರುತೋಟ ನಿವಾಸಿ ಜಿತೇಶ್ (28) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ :ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ ನಗರದ ಹಮೀದ್, ನಝೀಮರವರ 2ನೇ ಪುತ್ರಿ ನಿಶ್ಬಾ (19) ಹೃದಯಾಘಾತದಿಂದ ತಮ್ಮ ಗಂಡನ...
ನವದೆಹಲಿ, ಮಾರ್ಚ್ 29: ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಗೆದ್ದು ಶಾಸಕರಾಗಿದ್ದ ಅವರು 2005 ರಿಂದ ರಾಜ್ಯ...