ಮೂಡುಬಿದಿರೆ ಜನವರಿ 07 : ಕರ್ತವ್ಯಕ್ಕೆ ಹಾಜರಾಗಲು ನಡೆದುಕೊಂಡು ಬರುತ್ತಿದ್ದ ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಹೃದಯಾಘಾತದಿಂದ ನಿಧನರಾದ ಘಟನೆ ಶನಿವಾರ ನಡೆದಿದೆ. ಚಂದ್ರಹಾಸ ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿಯಾಗಿದ್ದು, ಮನೆಯಿಂದ ನೂರು...
ಉಡುಪಿ ಜನವರಿ 04: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ...
ಬೆಂಗಳೂರು ಡಿಸೆಂಬರ್ 27: ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಚ ಅವರಿಗೆ 57 ವರ್ಷ ವಯಸ್ಸಾಗಿತ್ತು. ಜಾಲಿ ಬಾಸ್ಟಿನ್ ಅವರು ಕೇರಳ ಮೂಲದವರಾಗಿದ್ದು 1966ರಲ್ಲಿ ಜನಿಸಿದ್ದರು. ಸುಮಾರು 900ಕ್ಕೂ ಹೆಚ್ಚು...
ಉಡುಪಿ ಡಿಸೆಂಬರ್ 21: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರೋ ದಾರುಣ ಘಟನೆ ಉಡುಪಿಯಲ್ಲಿ ನಡೆದಿದೆ. 17 ವರ್ಷದ ಅಫ್ಕಾರ್ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಮೃತ ಅಫ್ಕಾರ್ ಕಲ್ಯಾಣಪುರ...
ಚಿಕ್ಕಮಗಳೂರು ಡಿಸೆಂಬರ್ 20: ಶಾಲೆಗೆ ತೆರಳುತ್ತಿದ್ದ 7ನೇ ತರಗತಿ ವಿಧ್ಯಾರ್ಥಿನಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಸೃಷ್ಟಿ (13) ಎಂದು ಗುರುತಿಸಲಾಗಿದೆ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ...
ಬೆಂಗಳೂರು ಡಿಸೆಂಬರ್ 17: ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್ ಪುತ್ರ 32 ರ ಹರೆಯದ ಶ್ರೀಮಂತರಾಯ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು ....
ಸುಳ್ಯ ಡಿಸೆಂಬರ್ 16 : ಪಿಕಪ್ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ವೇಳೆಯೇ ಚಾಲಕನಿಗೆ ಹೃದಯಾಘಾತ ಉಂಟಾಗಿ ಸಾವನಪ್ಪಿದ ಘಟನೆ ಪೈಚಾರುನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45)...
ಮುಂಬೈ, ಡಿಸೆಂಬರ್ 15: ಬಾಲಿವುಡ್ ನಟ ಶ್ರೇಯಸ್ ತಲ್ಪಡೆ ಅವರಿಗೆ ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ ಅವರು ಮನೆಗೆ ತೆರಳುವ ವೇಳೆಯಲ್ಲಿ ಹೃದಯಾಘಾತ ಸಂಭವಿಸಿತು....
ಬಡವರ ಪಾಲಿನ ದೇವರೆಂದೇ ಖ್ಯಾತರಾಗಿದ್ದ ಮಂಗಳೂರಿನ ಹಿರಿಯ ವೈದ್ಯ ಡಾ, ಬಿ ಕೆ , ವಿಶ್ವನಾಥ್ ಅವರು ನಿಧನರಾಗಿದ್ದಾರೆ. ಮಂಗಳೂರು : ಬಡವರ ಪಾಲಿನ ದೇವರೆಂದೇ ಖ್ಯಾತರಾಗಿದ್ದ ಮಂಗಳೂರಿನ ಹಿರಿಯ ವೈದ್ಯ ಡಾ, ಬಿ ಕೆ...
ಕೇರಳ ಡಿಸೆಂಬರ್ 08: ಮಲೆಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 24 ವರ್ಷ ವಯಸ್ಸಾಗಿತ್ತು. ಚಲನಚಿತ್ರ ಮತ್ತು ದೂರದರ್ಶನದಲ್ಲಿ ಜನಪ್ರಿಯ ಹೆಸರಾಗಿರುವ ಮಲಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಶುಕ್ರವಾರ ಯುನೈಟೆಡ್ ಅರಬ್ ಎಮಿರೇಟ್ಸ್ನ...