ಸುಬ್ರಹ್ಮಣ್ಯ,ಜುಲೈ 24 : ಬಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿದೆ. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು,...
ಮಂಗಳೂರು ಜುಲೈ 24: ಕರಾವಳಿಯಲ್ಲಿ ಆಷಾಢ ಮಳೆ ಅಬ್ಬರ ಜೊರಾಗಿದ್ದು, ಕಳೆದೆರಡು ದಿನಗಳಿಂದ ಸುರಿಯುತ್ತಿರು ಮಳೆ ಇಂದು ಮುಂದುವರೆದಿದೆ. ಮಳೆ ಅಬ್ಬರಕ್ಕೆ ನದಿ ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಳೆ ಅಬ್ಬರ ಹೆಚ್ಚಾಗಿರುವ ಹಿನ್ನಲೆ...
ಮಂಗಳೂರು ಜುಲೈ 23: ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರದಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಸಿಲೆ, ಅಡ್ಡಹೊಳೆ ಮೊದಲಾದ ಕಡೆಗಳಲ್ಲಿ...
ಚಿಕ್ಕಮಗಳೂರು ಜುಲೈ 23 : ಮಲೆನಾಡ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಉರುಳಿಬಿದ್ದು ಟ್ರಾಫಿಕ್ ಜಾಮ್ ಆದ ಘಟನೆ ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಘಟನೆಯ...
ನವದೆಹಲಿ ಜುಲೈ 13 :ಯಮುನಾ ನದಿಯ ಆರ್ಭಟಕ್ಕೆ ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ನಲುಗಿದ್ದು, ಸಿಎಂ ನಿವಾಸದವರೆಗೂ ಇದೀಗ ನೀರು ಬಂದಿದೆ. ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್ಗಳಿಗೆ ಮಾತ್ರ...
ಮಂಗಳೂರು ಜುಲೈ 08 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮತ್ತೆ ಪ್ರಾರಂಭವಾಗಿದೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಮತ್ತೆ ಮುಂದುವರೆದಿದೆ. ನಿನ್ನೆ ಶುಕ್ರವಾರ ಹಗಲು ಮಳೆ ಸ್ವಲ್ಪ ಮಟ್ಟಿನ...
ಪುತ್ತೂರು, ಜುಲೈ 07: ಸುರಿಯುತ್ತಿರುವ ಭಾರೀ ಮಳೆಗೆ ಮನೆಯಂಗಳದಲ್ಲಿದ್ದ ಬಾವಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಕುಸಿದ ಘಟನೆ ನಡೆದಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಬಪ್ಪಳಿಗೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯ ಬಾವಿ...
ಮಂಗಳೂರು ಜುಲೈ 7 : ಸುಳ್ಯದ ಮಂಡೆಕೋಲು ಗ್ರಾಮದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಜುಲೈ 6ರ ಬೆಳಿಗ್ಗೆ 8.30ರಿಂದ ಜುಲೈ 7ರ ಬೆಳಿಗ್ಗೆ 8.30ರ ಅವಧಿಯಲ್ಲಿ 211.5 ಮಿಲಿಮೀಟರ್...
ಉಡುಪಿ ಜುಲೈ 07: ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ ಮತ್ತೊಂದು ಸಾವು ಸಂಭವಿಸಿದೆ. ಬೈಕ್ ಸವಾರನ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ತಡರಾತ್ರಿ ಬೆಳ್ಮಣ್ ಪೇಟೆ ಬಳಿ...
ಮಂಗಳೂರು, ಜುಲೈ 6: ಕರಾವಳಿಯಲ್ಲಿ ಮಳೆ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ...