ಸುಳ್ಯ, ಜುಲೈ 06: ಕರಾವಳಿ ಭಾಗದಲ್ಲಿ ಕೆಳ ದಿನಗಳಿಂದ ಭಾರೀ ಮಳೆಯಾಗಿತಿದ್ದು, ಸುಳ್ಯದಿಂದ ಕೇರಳ ಸಂಪರ್ಕಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಘಟನೆ ನಡೆದಿದೆ. ಸುಳ್ಯದಿಂದ ಕೇರಳ ಸಂಪರ್ಕಿಸುವ ದಕ್ಷಿಣಕನ್ನಡ ಗಡಿಭಾಗ ಪಾಣತ್ತೂರು ಎಂಬಲ್ಲಿ ಗುಡ್ಡ...
ಉಡುಪಿ ಜುಲೈ 06: ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜೂನ್ ತಿಂಗಳಲ್ಲಿ ಬರದ ಮಳೆ ಸೇರಿ ಇದೀಗ ಮಳೆ ಸುರಿಯಲಾರಂಭಿಸದ್ದು. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ಮಣಿಪುರದಲ್ಲಿ ಸುರಿದಿದೆ. ಉಡುಪಿ ಜಿಲ್ಲೆಯ ಮಣಿಪುರದಲ್ಲಿ ಗುರುವಾರ...
ಮಂಗಳೂರು ಜುಲೈ 5: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸತತ ಮೂರನೆ ದಿನವೂ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್...
ಉಳ್ಳಾಲ ಜುಲೈ 05 : ಭಾರೀ ಗಾಳಿ ಮಳೆಗೆ ಮಹಿಳೆಯರಿಬ್ಬರು ವಾಸವಿದ್ದ ಮನೆ ಕುಸಿದು ಬಿದ್ದ ಘಟನೆ ನಡೆದಿದ್ದು, ಮನೆ ದುರಸ್ಥ ಕಾರ್ಯದಲ್ಲಿದ್ದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ. ಸೋಮೇಶ್ವರದ ಉಳ್ಳಾಲ ರೈಲ್ವೆ ನಿಲ್ದಾಣದ ಹಿಂಬದಿಯ...
ಮಂಗಳೂರು ಜುಲೈ 05: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸತತ ಮೂರನೇ ದಿನ ಮನೆ ಮುಂದುವರೆದಿದೆ. ಇನ್ನು ಮಳೆಯಿಂದಾಗಿ ಮಂಗಳೂರಿನಲ್ಲಿ ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಮಳೆ...
ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರ ಮಳೆ ಅಬ್ಬರ ಹೆಚ್ಚಾಗಿದ್ದು, ನಾಳೆಯ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ನಾಳೆ ಜುಲೈ ೫ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...
ಮಂಗಳೂರು ಜುಲೈ 4: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ....
ಮಂಗಳೂರು, ಜುಲೈ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4 ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಮಂಗಳೂರು ಜುಲೈ 03: ಮಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗಿದೆ. ನಗರದಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಪಂಪ್ವೆಲ್ ಜಲಾವೃತಗೊಂಡಿವೆ. ಇದರಿಂದ ವಾಹನಗಳ...
ಮಂಗಳೂರು ಜುಲೈ 03: ಮಂಗಳೂರಿನಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ ಕೆಲವು ಕಡೆಗಳಲ್ಲಿ ಕೃತಕ ನೆರೆ ಸೃಷ್ಠಿಯಾಗಿತ್ತು. ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಕಳೆದ ಒಂದು ವಾರದಿಂದ...