ಕೇರಳ ಅಕ್ಟೋಬರ್ 16: ಕೇರಳದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಕ್ಷರಶಃ ಮಳುಗಡೆಯಾಗುವ ಸ್ಥಿತಿಗೆ ಬಂದಿದೆ. ಐದು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಹಾಗೂ ಏಳು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ...
ಮಂಗಳೂರು ಅಕ್ಟೋಬರ್ 13: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು...
ಮಂಗಳೂರು, ಸೆಪ್ಟೆಂಬರ್ 13: ಬಂಗಾಳಕೊಲ್ಲಿ ಹಾಗೂ ಗುಜರಾತ್ ನಲ್ಲಿ ವಾಯುಭಾರ ಕುಸಿತ ಪರಿಣಾಮ ಸೆ.15ರ ವರೆಗೆ ದಕ್ಷಿಣ ಕರಾವಳಿಯಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ. ಜಿಲ್ಲೆಯಲ್ಲಿ ಭಾನುವಾರ ಕೂಡ ಸಾಧಾರಣ ಮಳೆಯಾಗಿದ್ದು. ನಸುಕಿನ...
ಉಡುಪಿ ಅಗಸ್ಟ್ 06: ಉಡುಪಿ ಜಿಲ್ಲೆಯಲ್ಲಿ ಆಶ್ಲೇಷ ಮಳೆಯ ಅಬ್ಬರ ಜೋರಾಗಿದ್ದು. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಟ್ಟುಬಿಟ್ಟು ಮಳೆ ಸುರಿಯುತ್ತಿದೆ. ಕಾರ್ಮೋಡ ಮುಸುಕಿದ ವಾತಾವರಣ ಇದ್ದು, ಇನ್ನು ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...
ಮಂಗಳೂರು ಜುಲೈ 26: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಹೊರವಲಯದ ಮಲ್ಲೂರು ಜಂಕ್ಷನ್ ಬಳಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಹಾನಿಯಾಗಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ....
ಮಂಗಳೂರು ಜುಲೈ 25: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಇನ್ನೂ 5 ದಿನಗಳ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ,...
ವಮೊಗ್ಗ ಜುಲೈ 23: ಮಲೆನಾಡಿನಲ್ಲಿ ಮುಂಗಾರು ಮಳೆ ಆರ್ಭಟ ಮಂದುವರೆದಿದ್ದು, ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಇದೀಗ ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ...
ಪಣಜಿ ಜುಲೈ 23: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಅಪಾರ ಹಾನಿ ಮಾಡಿದ್ದು, ಸೌತ್ ವೆಸ್ಟರ್ನ್ ರೈಲ್ವೆಯ ದುಧ್ಸಾಗರ್ ಮತ್ತು ಸೋನಾಲಿಮ್ ನಡುವೆ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಎರಡು ಭೂಕುಸಿತ ಸಂಭವಿಸಿದೆ. ಗೋವಾ...
ಉಡುಪಿ ಜುಲೈ 18: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ನೆರೆ ಹಾವಳಿ ತಲೆದೋರಿದ್ದು, ಜಿಲ್ಲೆಯ ನದಿಗಳು ಉಕ್ಕಿಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಕರಾವಳಿಯ ಜಿಲ್ಲೆಗಳಲ್ಲಿ ಮುಂಗಾರ ಮಳೆ...
ಮಂಗಳೂರು, ಜುಲೈ 18: ಮಂಗಳೂರು ಹೊರವಲಯ ಕುಲಶೇಖರ ಸುರಂಗ ಮಾರ್ಗದ ಬಳಿ ರೈಲ್ವೆ ಹಳಿ ಮೇಲೆ ಕುಸಿದಿದ್ದ ತಡೆಗೊಡೆ ಸಹಿತ ಮಣ್ಣನ್ನು ತೆಗೆಯಲಾಗಿದ್ದು, ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರವನ್ನು ಬೆಳಿಗ್ಗೆಯಿಂದ ಪುನರಾರಂಭಿಸಲಾಗಿದೆ. ಕರಾವಳಿಯಲ್ಲಿ...