ಮಂಗಳೂರು ಜುಲೈ 15: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ...
ಬಂಟ್ವಾಳ ಜುಲೈ 10: ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ – ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಶುಕ್ರವಾರ ತಡರಾತ್ರಿ ಘಟನೆ...
ಮಂಗಳೂರು ಜುಲೈ 09: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ, ಇಂದು ಮುಂಜಾನೆಯಿಂದಲೇ ಸುರಿಯಲಾರಂಭಿಸಿದೆ. ಇಂದು ಬೆಳಿಗ್ಗಿನಿಂದಲೇ ಉತ್ತಮ ಮಳೆ ಆರಂಭಗೊಂಡಿದ್ದು, ದಟ್ಟ ಮೋಡ ಕವಿದು ಮಳೆಯೊಂದಿಗೆ ಗುಡುಗು ಸಿಡಿಲಿನ ಅಬ್ಬರವೂ ಇತ್ತು....
ಮಂಗಳೂರು: ಕಳೆದ ಕೆಲವು ದಿನಗಳಿಂದ ಸ್ತಬ್ದವಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಜೂನ್ 29 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ...
ಮಂಗಳೂರು ಜೂನ್ 15: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹವಾಮಾನ ಇಲಾಖೆ ಜೂನ್ 15 ಹಾಗೂ 16ರಂದು ರೆಡ್ ಅಲರ್ಟ್ ಹಾಗೂ ಜೂನ್ 17ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಮೂರು ದಿನಗಳಿಂದ ಪ್ರಾರಂಭವಾದ...
ಬಂಟ್ವಾಳ ಜೂನ್ 14: ಕರಾವಳಿಯಲ್ಲಿ ಮಳೆ ಅಬ್ಬರ ಜೊರಾಗಿದ್ದು,ಹಲವು ಪ್ರದೇಶಗಳಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಗುಡ್ಡ ಕುಸಿದು ನಾಲ್ಕು ಮನೆಯೊಳಗೆ ಮಳೆ ನೀರು ನುಗ್ಗಿದ ಘಟನೆ ಪೆರಾಜೆ ಗ್ರಾಮದ ಬುಡೋಳಿ ಸೈಟ್ ಎಂಬಲ್ಲಿ...
ಮಂಗಳೂರು ಜೂನ್ 14: ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿದೆ. ಮಳೆಯಿಂದಾಗಿ ಓರ್ವ ಮೃತಪಟ್ಟು 14 ಮನೆಗಳಿಗೆ ಹಾನಿಯಾಗಿದೆ. ಕಿನ್ನಿಗೋಳಿಯ ಐಕಳ ಗ್ರಾಮಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಪುರುಂಜಿಗುಡ್ಡೆಯಲ್ಲಿ ವಿದ್ಯುತ್ ತಗುಲಿ ಓರ್ವ ಸಾವನ್ನಪ್ಪಿದ...
ಮುಂಬೈ: ಕಾರೊಂದು ನಿಂತ ಜಾಗದಲ್ಲೇ ಭೂಮಿಯೊಳಗೆ ಹೋಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಈ ಘಟನೆ ನಡೆದಿದ್ದು, ಹಳೆಯ ಬಾವಿಯೊಂದರ ಮೇಲೆ ನಿರ್ಮಿಸಿದ ಪಾರ್ಕಿಂಗ್ ನಿಂದಾಗಿ ಈ ಅವಘಡ ಸಂಭವಿಸಿದೆ. ಮುಂಬೈನ...
ಕೊಲ್ಕತ್ತಾ ಜೂನ್ 8: ಸಿಡಿಲು ಬಡಿದು 23 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರಿ ಮಳೆ ಸಂದರ್ಭ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ 9 ಮಂದಿ,...
ಮಂಗಳೂರು ಜೂನ್ 04: ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತಿದ್ದಂತೆ ಕರಾವಳಿಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ನಿನ್ನೆ ರಾತ್ರಿಯಿಂದಲೇ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಭಾರತಕ್ಕೆ ಕೇರಳ ಮೂಲಕ ನಿನ್ನೆ ಮುಂಗಾರು ಮಳೆ ಪ್ರವೇಶ...