ಬೆಂಗಳೂರು ಜೂನ್ 3: ಕೇರಳಕ್ಕೆ ಮಾನ್ಸೂನ್ ಮಳೆ ಇಂದು ಪ್ರವೇಶವಾಗಿದ್ದು, ಈ ಹಿನ್ನಲೆ ರಾಜ್ಯದಲ್ಲಿ ಇನ್ನು ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಉಡುಪಿ, ಮೇ 25 : ಉಡುಪಿಯಲ್ಲಿ ಇಂದು ಭಾರಿ ಮಳೆಯಾಗಿದ್ದು, ಅರ್ಧ ತಾಸಿನ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇಂದು ಬೆಳಿಗ್ಗೆ ಸುರಿದ ಮಳೆಯಿಂದಾಗಿ ಅಗತ್ಯ ವಸ್ತುಗಳನ್ನು ಖರೀದಿಸಲು ಬಂದ ಜನರು ಸಾಕಷ್ಟು ಪರದಾಡಬೇಕಾಯಿತು. ವಾಹನ...
ಮುಂಬೈ, ಮೇ 13: ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಜನ ಭಯ ಭೀತರಾಗಿದ್ದಾರೆ. ಇದರ ನಡುವೆ ದಕ್ಷಿಣ ಕರಾವಳಿಗೆ ಚಂಡಮಾರುತದ ಭೀತಿ ರ್ದುರಾಗಿದೆ. ಅರಬ್ಬೀ ಸಮುದ್ರದಲ್ಲಿ ಎದ್ದ ತೌಕ್ತೆ ಚಂಡಮಾರುತದಿಂದಾಗಿ ಕೊಂಕಣ, ಮಧ್ಯ ಮಹಾರಾಷ್ಟ್ರ...
ಮಳೆಗೆ ಕಾರಣ ನಡು ಬೇಸಿಗೆಯ ಸುಡುವ ಕಾಲ . ಸೂರ್ಯನಿಗೇ ತನ್ನ ಏರುತ್ತಿರುವ ಬಿಸಿಯನ್ನು ನಿಯಂತ್ರಿಸಲಾಗುತ್ತಿಲ್ಲ .ಆಗಾಗ ಅಡ್ಡ ಬಂದು ಒಂದಷ್ಟು ಭೂಮಿಗೆ ನೆರಳು ನೀಡುತ್ತಿರುವ ಮೋಡ ದೂರದಲ್ಲೇ ಓಡಾಡುತ್ತಿದೆ .ಆ ಗುಡ್ಡದಮೇಲೆ ಗಟ್ಟಿ ಕಲ್ಲಿನ...
ಉಡುಪಿ ಎಪ್ರಿಲ್ 13: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ ಆರಂಭವಾಗಿದ್ದು, ರಾತ್ರಿ ಸಂದರ್ಭ ಸುರಿಯುತ್ತಿರುವ ಮಳೆಗೆ...
ಮಂಗಳೂರು, ಮಾರ್ಚ್ 30: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ಹಲವೆಡೆ ಹಾನಿ ಉಂಟಾಗಿದೆ. ಸುಮಾರು 9.30ಯಿಂದ ಅರ್ಧ ಗಂಟೆಗಳ ಕಾಲ ಸುರಿದ ಗಾಳಿ, ಗುಡುಗು-ಸಿಡಿಲು ಸಹಿತ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ನಗರದ...
ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ...
ಮಂಗಳೂರು ನವೆಂಬರ್ 13: ಚಳಿಗಾಲದ ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರು ನಗರದಲ್ಲಿ ಇಂದು ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗಿದೆ. ಸಂಜೆ 7 ಗಂಟೆಯ ನಂತರ ಪ್ರಾರಂಭವಾದ ಮಳೆ ಎಡೆಬಿಡದೆ ಸುರಿದಿದ್ದು, ಮಳೆ ಜೊತೆ ಗುಡುಗು ಸಿಡಿಲು...
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ.. ನವದೆಹಲಿ : ಇನ್ನೆರಡು ದಿನ ಕರ್ನಾಟಕದ ಒಳನಾಡು, ತೆಲಂಗಾಣ ಮತ್ತು ಪೂರ್ವ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ....
ಉಡುಪಿ ಸೆಪ್ಟೆಂಬರ್ 23: ಉಡುಪಿಯಲ್ಲಿ ಸುರಿದ ಮಹಾಮಳೆಗೆ ಬದುಕಿಗೆ ಆಧಾರವಾಗಿದ್ದ ಕೈಮಗ್ಗ ಹಾಳಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟಪಾಡಿ ಮಟ್ಟುವಿನ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ಸಹಾಯಕ್ಕೆ ನಿಂತಿದ್ದಾರೆ. ಲಕ್ಷ್ಮಣ್...