ಜೂನ್ 7 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮಂಗಳೂರು ಜೂ.5: ನಿರೀಕ್ಷೆಯಂತೆ ಇಂದು ಕರಾವಳಿಗೆ ಮುಂಗಾರು ಮಳೆ ಆಗಮನವಾಗಿದ್ದು, ಈ ಹಿನ್ನಲೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಬಾರಿ ನಿಗದಿತ ವೇಳಾಪಟ್ಟಿಯಂತೆ...
– ಪಥ ಬದಲಿಸಿದ ಸೈಕ್ಲೋನ್ ನಿಸರ್ಗ ಮುಂಬೈ, ಜೂನ್ 3: ನಿಸರ್ಗ ಚಂಡಮಾರುತದ ಭೀತಿಯಿಂದ ನಲುಗಿ ಹೋಗಿದ್ದ ಮುಂಬೈ ಮಹಾನಗರಿ ಸ್ವಲ್ಪದರಲ್ಲಿ ಆಪತ್ತಿನಿಂದ ಪಾರಾಗಿದೆ. ಮುಂಬೈನಿಂದ 75 ಕಿಮೀ ದೂರದಲ್ಲಿ ಸಮುದ್ರ ಮಧ್ಯೆ ಕೇಂದ್ರೀಕೃತವಾಗಿದ್ದ ಸೈಕ್ಲೋನ್...
ನಿಸರ್ಗ ಚಂಡಮಾರುತ ಪ್ರಭಾವ ಕರಾವಳಿಯಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಇನ್ನು ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ...
ಬಾವಿಗೆ ಬಡಿದ ಸಿಡಿಲು ಆವರಣಗೋಡೆ ಛಿದ್ರ…!! ಉಡುಪಿ ಜೂ.1: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿ ಸಿಡಿಲು ಸಹಿತ ಸುರಿದಿದ್ದ ಧಾರಾಕಾರ ಮಳೆ ಹಾಗೂ...
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು ಮೇ.31: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆಗಳು ಇರುವುದರಿಂದ ಹವಾಮಾನ...
ಮುಂಗಾರು ಮಳೆಗೆ ಕ್ಷಣಗಣನೇ ಆರಂಭ….!! ಮಂಗಳೂರು ಮೇ.29: ಜೂನ್ 5 ರ ನಂತರ ಪ್ರಾರಂಭವಾಗಬೇಕಿದ್ದ ಮುಂಗಾರು ಮಳೆ ಜೂನ್ 1 ರಂದೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆ ಕರಾವಳಿ...
ಅಂಫಾನ್ ಚಂಡಮಾರುತ: ಕರಾವಳಿ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆ ಮಂಗಳೂರು, ಮೇ 18 : ಅಂಫಾನ್ ಚಂಡಮಾರುತದಿಂದಾಗಿ ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ನಿನ್ನೆ ಸಂಜೆಯಿಂದಲೆ ಪ್ರಾರಂಭವಾದ ಗುಡುಗು ಸಿಡಿಯಲು ಸಹಿತ ಭಾರಿ ಮಳೆ ಇಂದು...
ಉಡುಪಿ ಸಿಡಿಲಿಗೆ ಯುವಕ ಬಲಿ ಉಡುಪಿ: ಅಂಫನಾ ಚಂಡಮಾರುತಕ್ಕೆ ಕರಾವಳಿ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಉಡುಪಿಯಲ್ಲಿ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಕಾಪು ತಾಲೂಕಿನ...
ವಾಯುಭಾರ ಕುಸಿತ ಸುಳ್ಯದಲ್ಲಿ ಗುಡುಗು ಸಿಡಿಲಿನೊಂದಿಗೆ ನಿರಂತರವಾಗಿ ಸುರಿದ ಮಳೆ ಸುಳ್ಯ ಮೇ.14: ಬಂಗಾಳಕೊಲ್ಲಿ ವಾಯುಭಾರ ಕುಸಿತ ದಕ್ಷಿಣಕನ್ನಡ ಜಿಲ್ಲೆಗೆ ಭಾರಿ ಹೊಡೆತವನ್ನೇ ನೀಡುತ್ತಿದೆ. ಕಳೆದ 10 ದಿನಗಳಿಂದೀಚೆಗೆ ಸುರಿಯುತ್ತಿರುವ ಗಾಳಿ ಮಲೆ ಜಿಲ್ಲೆಯ ಕೆಲವು ಭಾಗಗಳಲ್ಲಿ...
ವಾಯುಭಾರ ಕುಸಿತ ಉಡುಪಿಯಲ್ಲಿ ಭಾರಿ ಮಳೆ…!! ಉಡುಪಿ ಮೇ.14: ಉಡುಪಿ ಜಿಲ್ಲೆಯಲ್ಲಿ ಇಂದು ಸಂಜೆ ಧಾರಾಕಾರ ಮಳೆ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿಯಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಮಾನ ಇಲಾಖೆ ಈಗಾಗಲೇ ನೀಡಿದೆ....