ಮುಂಬೈ ಸೆಪ್ಟೆಂಬರ್ 26: ಮುಂಬೈನಲ್ಲಿ ಕೇವಲ 5 ಗಂಟೆಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಇಡೀ ಮುಂಬೈ ನಗರ ತತ್ತರಿಸಿದ್ದು, ಮಳೆಯಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ...
ಮಂಗಳೂರು ಸೆಪ್ಟೆಂಬರ್ 24: ಇನ್ನೇನು ಮುಂಗಾರು ಮಳೆಯ ಋತು ಅಂತಿಮ ಹಂತದಲ್ಲಿರುವ ವೇಳೆ ಮತ್ತೆ ಮಳೆ ಪ್ರಾರಂಭವಾಗಿದೆ. ಕರಾವಳಿಯ ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಉತ್ತಮ ಮಳೆಯಾಗಿದೆ. ಹವಮಾನ ಇಲಾಖೆ ಪ್ರಕಾರ ಸೆಪ್ಟೆಂಬರ್ 24 ರಂದು...
ಬೆಂಗಳೂರು : ಸೆಪ್ಟೆಂಬರ್ 21 ರಿಂದ ಕರ್ನಾಟಕದಾದ್ಯಂತ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ (Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂದಿನ ನಾಲ್ಕು ವಾರ ಭಾರಿ ಮಳೆಯಾಗಲಿದೆಯೆಂಬ ಹವಾಮಾನ ಇಲಾಖೆ ಮುನ್ಸೂಚನೆ ಕಾರಣ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ...
ಬೆಂಗಳೂರು ಅಗಸ್ಟ್ 02: ಮುಂಗಾರು ಮಳೆ ಅಬ್ಬರ ಮುಂದುವರೆಯುತ್ತಿದ್ದಂತೆ ಇದೀಗ ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಇದೇ 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ...
ಮಂಗಳೂರು ಅಗಸ್ಟ್ 02 : ಭಾರೀ ಮಳೆಯಿಂದಾಗಿ ಪ್ರವಾಹ ಪೀಡಿತವಾಗಿರುವ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿವೃಷ್ಟಿ ಬಾಧಿತ ಅದ್ಯಪಾಡಿಗೆ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ...
ಮಂಗಳೂರು ಜುಲೈ 30: ಎರಡು ಮೂರು ದಿನಗಳ ಬಿಡುವಿನ ಬಳಿಕ ಮತ್ತೆ ಮಳೆ ಅಬ್ಬರ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಈಗಾಗಲೇ ನಿನ್ನೆಯಿಂದ ಸುರಿಯುತ್ತಿರುವ ಗಾಳಿ ಮಳೆಗೆ ಹಲವೆಡೆ ಹಾನಿಯಾಗಿದೆ. ನೇತ್ರಾವತಿ ನೀರಿನ ಮಟ್ಟ ಏರಿಕೆಯಾಗಿದ್ದು ಅಪಾಯಮಟ್ಟದಲ್ಲಿ...
ಪುತ್ತೂರು ಜುಲೈ 27: ಶಿರಾಢಿಘಾಟ್ ನ ಎಡಕುಮೇರಿ ಬಳಿ ರೈಲ್ವೆ ಹಳಿಯಲ್ಲಿ ಭೂಕುಸಿತ ಉಂಟಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ ಹಲವು ರೈಲುಗಳು ಬದಲಿ ಮಾರ್ಗದಲ್ಲಿ ಸಂಚರಿಸುತ್ತಿದ್ದು, ದುರಸ್ಥಿ ಕಾರ್ಯ ಭರದಿಂದ ಸಾಗಿದ್ದು, ಭೂಕುಸಿತ...
ಪುಣೆ ಜುಲೈ 25: ಪುಣೆ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಾಮಳೆಗೆ ಪುಣೆ ನಗರ ಸಂಪೂರ್ಣ ಮುಳುಗಡೆಯಾಗಿದ್ದು, ಸುಮಾರು 400 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ, ಪುಣೆ, ಥಾಣೆ, ಪಾಲ್ಘರ್ ಮತ್ತು...