ಮಂಗಳೂರು ಜೂನ್ 19: ಕರಾವಳಿಯಲ್ಲಿ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಮಳೆ ಇದೀಗ ಮತ್ತೆ ಪ್ರಾರಂಭವಾಗುವ ಮುನ್ಸೂಚನೆ ದೊರೆತಿದ್ದು, ಜೂನ್ 21 ರಿಂದ 23ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ....
ಪುತ್ತೂರು ಜೂನ್ 09: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಈಗಾಗಲೇ ಜೂನ್ 12 ರವರೆಗೆ ಹೆಚ್ಚು ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಉದ್ದಗಲಕ್ಕೂ...
” ಹುಯ್ಯೋ ಹುಯ್ಯೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ ” ಅಂತ ಹಾಡ್ತಾ ಮಳೆಗಾಲವನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಈ ವರ್ಷದ ಬಿಸಿಲಿನ ಝಳಕ್ಕೆ ತತ್ತರಿಸಿದ ಜನಜೀವನವು, ವರ್ಷದ ಮೊದಲ ಮಳೆಯ ಹನಿಗಳಿಗೆ ಕಾತರದಿಂದ ಎದುರು ನೋಡಿದ್ದವು....
ಬೆಂಗಳೂರು ಜೂನ್ 07: ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ನಾಳೆ ಮತ್ತು ಭಾನುವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಚಂಡಮಾರುತದ...
ಬೆಂಗಳೂರು ಜೂನ್ 03: ಕರಾವಳಿ ಕರ್ನಾಟಕಕ್ಕೆ ನಿನ್ನೆ ಮುಂಗಾರು ಮಳೆ ಎಂಟ್ರಿಕೊಟ್ಟಿದ್ದು, ನಿನ್ನೆ ರಾತ್ರಿಯಿಂದಲೇ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ತಂದಿದ್ದ ಮುಂಗಾರು, ಕರ್ನಾಟಕದ ಬೆಂಗಳೂರಿನಲ್ಲೂ ಅದೇ ಪರಿಸ್ಥಿತಿ ತಂದಿದೆ. ಮುಂದಿನ 2...
ಸುಬ್ರಹ್ಮಣ್ಯ ಮೇ 31: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿದ ಮಳೆಗೆ ರಸ್ತೆಯಲ್ಲೇ ನೀರು ಹರಿದು , ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ...
ಕೇರಳ ಮೇ 30: ಈಗಾಗಲೇ ಪೂರ್ವ ಮಾನ್ಸೂನ್ ಮಳೆಯಿಂದ ಕಂಗಾಲಾಗಿರುವ ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಇದರ ಜೊತೆಗೆ ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಗುರುವಾರ...
ಕೇರಳ ಮೇ 29: ಕೇರಳದಲ್ಲಿ ಮಂಗಳವಾರವೂ ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರೆಸಿದೆ. ಮಳೆ ಸಂಬಂಧಿ ಅನಾಹುತಕ್ಕೆ ಓರ್ವ ಮೀನುಗಾರ ಮೃತಪಟ್ಟಿದ್ದಾನೆ. ಜೊತೆಗೆ ಮಧ್ಯ ಕೇರಳದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ...
ಮಂಗಳೂರು ಮೇ 29: ಇನ್ನೇನು ಎರಡು ಮೂರು ದಿನಗಳಲ್ಲಿ ಕರಾವಳಿಗೆ ಮುಂಗಾರು ಮಳೆ ಪ್ರವೇಶವಾಗಲಿದ್ದು, ಈ ನಡುವೆ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ, ಮಂಗಳೂರು ನಗರದಲ್ಲಿ ನಿನ್ನೆಯಿಂದ ಮೋಡಕವಿದ ವಾತಾವರಣವಿದ್ದು, ರಾತ್ರಿ...
ಮಂಗಳೂರು ಮೇ 25: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿ ಭಾರೀ ಮಳೆಗೆ ಆವರಣಗೊಡೆಯೊಂದು ಕುಸಿದು ಬಿದ್ದ ಕಾರಣ ಎರಡು ಕಾರುಗಳು ಜಖಂಗೊಂಡಿರುವ ಘಟನೆ...