ಬೆಂಗಳೂರು ಮೇ 23 : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವೇಳುವ ಸಾಧ್ಯತೆ ಇದ್ದು ಮೇ 26ರ ಮಧ್ಯಾಹ್ನದೊಳಗೆ ಅದು ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ...
ಬೆಂಗಳೂರು ಮೇ 16 : ಮುಂಗಾರು ಪೂರ್ವ ಮಳೆ ಪ್ರಾರಂಭವಾಗುವ ಲಕ್ಷಣಗಳು ಕರಾವಳಿ ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದು, ಅಲ್ಲದೆ ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ...
ನವದೆಹಲಿ ಮೇ 15: ಮುಂಗಾರು ಪೂರ್ವ ಮಳೆ ಅಬ್ಬರದ ಜೊತೆಗೆ ಇದೀಗ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು ಮೇ 31ಕ್ಕೆ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಹೇಳಿದೆ. ಈ...
ಬೆಂಗಳೂರು ಮೇ 14: ಮುಂಗಾರು ಮಳೆ ಕುರಿತಂತೆ ಒಂದು ಒಳ್ಳೆಯ ಸುದ್ದಿ ಹೊರಬಂದಿದ್ದು. ಈ ವಾರದ ಅಂತ್ಯದ ವೇಳೆಗೆ ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರದ ಪ್ರದೇಶಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಪುತ್ತೂರು ಮೇ 12: ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿದಿದ್ದು, ಗಾಳಿ ಜೊತೆ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಿನ್ನೆ ಸಂಜೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ...
ಉಡುಪಿ ಎಪ್ರಿಲ್ 20 : ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ, ಕರಾವಳಿಗೆ ಮಳೆ ಬರುತ್ತದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದ್ದರೂ ಯಾವುದೇ ಮಳೆ ಬಾರದೆ ಜನ ತತ್ತರಿಸಿದ್ದರು. ಇದೀಗ ಮಳೆ ಆಗಮನವಾಗಿದ್ದು, ವಿಪರೀತ...
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24...
ಬೆಂಗಳೂರು ಎಪ್ರಿಲ್ 15 : ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದುಸ ಎಪ್ರಿಲ್ 18 ಮತ್ತು 19 ರಂದುೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ...
ದೆಹಲಿ ಎಪ್ರಿಲ್ 15: ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯು ಜೂನ್ನಲ್ಲಿ ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಜುಲೈ ಮಧ್ಯದಲ್ಲಿ ಇಡೀ...