ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆಸಂಭವಿಸಿದ್ದು ಬಾಬು...
ಮಂಗಳೂರು ಜನವರಿ 09: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ, ಆದರೆ ಇದೀಗ ಆಕಾಲಿಕ ವಾಗಿ ಜನವರಿ ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಸೋಮವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಸೋಮವಾರ ಮುಂಜಾನೆ ಗುಡುಗು ಸಿಡಿಲಿನಿಂದ...
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ. ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿಸಿದ್ದ ಮದುವೆ,...
ಮಂಗಳೂರು : ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೂಡ ಕವಿದ ವಾತಾವರಣ ಇತ್ತು,...
ಚೆನ್ನೈ ಡಿಸೆಂಬರ್ 18 : ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ತಮಿಳುನಾಡಿನಲ್ಲಿ ಮತ್ತೆ ಇದೀಗ ಮಳೆ ಅಬ್ಬರ ಪ್ರಾರಂಭವಾಗಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು...
ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಡಿಸೆಂಬರ್ 17 ರಿಂದ ಮೂರು ದಿನ ಮತ್ತೆ ಜೋರಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಡಿಸೆಂಬರ್ 17 ರಿಂದ ಮತ್ತೆ ಮಳೆ ಅಬ್ಬರ...
ಮಂಗಳೂರು ನವೆಂಬರ್ 20: ಬಹುತೇಕ ಕಣ್ಮರೆಯಾಗಿದ್ದ ಹಿಂಗಾರು ಮಳೆ ಇದೀಗ ಮತ್ತೆ ಪುನರಾರಂಭವಾಗುವ ಸಾಧ್ಯತೆ ಇದ್ದು, ನವೆಂಬರ್ 23 ರಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ....
ಬೆಳ್ತಂಗಡಿ ನವೆಂಬರ್ 06: ಕರಾವಳಿಯಲ್ಲಿ ಹಿಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಈ ನಡುವೆ ನಿನ್ನೆ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಭಾನುವಾರ ಮದ್ಯಾಹ್ನದ...
ಬೆಂಗಳೂರು : ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಈ ವಾರ ಪೂರ್ತಿ ವರುಣ ಅಬ್ಬರಿಸಲಿದ್ದು ಜನ ಎಚ್ಚರಿಕೆಯಿಂದ ಇರಬೇಕೆಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಮುಂದುವರೆಯಲಿದೆ...
ಕಾರ್ಕಳ : ಸೋಮವಾರ ಸಂಜೆ ಬೀಸಿದ ಭಾರಿ ಗಾಳಿಮಳೆಗೆ ಶಾಲೆಯ ಹೆಂಚುಗಳು ಹಾರಿ ಹೋಗಿ 8 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆ ಪರಿಸರದ ಜನಾರ್ಧನ ಅನುದಾನಿತ ಶಾಲೆಯಲ್ಲಿ ಸಂಭವಿಸಿದೆ. ಇಬ್ಬರು...