ಉಡುಪಿ : ಮೆಸ್ಕಾಂ ಸಿಬಂದಿ (powerman) ಹೊಳೆಯಲ್ಲಿ ಈಜಾಡುತ್ತಾ ನದಿ ದಾಟಿ ಸಾಹಸ ಮೆರೆದು ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಿದ ಘಟನೆ ಉಡುಪಿ ಹೆಬ್ರಿಯಲ್ಲಿ ಬೆಳಕಿಗೆ ಬಂದಿದೆ. ಮೆಸ್ಕಾಂ ಸಿಬ್ಬಂದಿ...
ಉಡುಪಿ, ಸೆಪ್ಟೆಂಬರ್ 14: ಮೂರೂವರೆ ವರ್ಷದ ಮಗುವಿನ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುವರೆ ವರ್ಷದ ಮಗುವನ್ನು ಹುಷಾರಿಲ್ಲ ಎಂದು...
ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ...
ಹೆಬ್ರಿ, ಜನವರಿ.28: ಕಾರು ರಿಕ್ಷಾ ಹಾಗೂ ಸರಕಾರಿ ಬಸ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಶಾಂತಮ್ಮ(77) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆಯಿಂದ...
ಹೆಬ್ರಿ ನವೆಂಬರ್ 24: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಓರ್ವ ಕಾರ್ಮಿಕ ಸಾವನಪ್ಪಿದ ಘಟನೆ ಹೆಬ್ರಿಯ ಸೊಮೇಶ್ವರ್ ಪೆಟ್ರೋಲ್ ಬಂಕ್’ನಲ್ಲಿ ನಡೆದಿದೆ. ಮೃತರನ್ನು ಲಾರಿ ಕಾರ್ಮಿಕನನ್ನು ಸಾಗರ...
ಕಾರ್ಕಳ ಅಕ್ಟೋಬರ್ 6: ಏಕಾಏಕಿ ರಸ್ತೆಗೆ ಚಿರತೆಯೊಂದು ನುಗ್ಗಿದ ಪರಿಣಾಮ ಕಾರೊಂದು ಡಿಕ್ಕಿ ಹೊಡೆದು ಚಿರತೆ ಸಾವನಪ್ಪಿದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ....
ಹೆಬ್ರಿ ಅಗಸ್ಟ್ 02 : ನಡೆದುಕೊಂಡು ಹೋಗುತ್ತಿರುವ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ನಾಲ್ಕೂರು ಗ್ರಾಮದ ಕಜ್ಕೆ ದೊಡ್ಡ ಮನೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಜ್ಕೆ...
ಹೆಬ್ರಿ ಜೂನ್ 11 : ಕಾರು ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವನಪ್ಪಿರುವ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ. ಮೃತರನ್ನು ಉಡುಪಿ ಡಿಡಿಪಿಐ ಆಫೀಸ್...
ಕಾರ್ಕಳ, ಎಪ್ರಿಲ್ 29: ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಶ್ರೀರಾಮ ಸೇನೆಯ ರಾಷ್ಟ್ರೀಯ ಸರ್ವೋಚ್ಛ ನಾಯಕ ಪ್ರಮೋದ್ ಮುತಾಲಿಕ್ ಹಾಗೂ ಶ್ರೀ ರಾಮ ಸೇನೆಯ ಹಲವು ಮುಖಂಡ ವಿರುದ್ಧ ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ....
ಉಡುಪಿ ನವೆಂಬರ್ 11: ಅಗ್ನಿ ಅವಘಡದಿಂದಾಗಿ ನಾಲ್ವರು ವಿಧ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗೊಂಡ ಘಟನೆ ಹೆಬ್ರಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ನವೆಂಬರ್ 9 ರಂದು ನಡೆದಿದೆ. ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಸ್ಯಾನಿಟೈಸರ್ ಮೂಲಕ...