ಕಾರ್ಕಳ, ಜುಲೈ 04: ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ...
ಉಡುಪಿ ಮೇ 19: ಸಣ್ಣ ಮಗುವನ್ನು ಎತ್ತಿ ಆಡಿಸುವ ವೇಳೆ ಮಗು ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿಯ ಶಿವಪುರ ಗ್ರಾಮದ ಮುಳ್ಳುಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲನಿಯ ಕೃಷ್ಣ -ಶಕುಂತಳಾ ದಂಪತಿಯ ಎರಡೂವರೆ...
ಹೆಬ್ರಿ : ತನ್ನ ಪ್ರಿಯಕರ ಮೊಬೈಲ್ ಪೋನ್ ಕರೆ ಸ್ವೀಕರಿಸಿಲ್ಲ ಎಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ. ಯುವತಿಯನ್ನು ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕುಸುಮಾ(19) ಎಂದು...
ಕುಂದಾಪುರ – ಸೈಕಲ್ ಸ್ಕಿಡ್ ಆಗಿ ಬಿದ್ದು ಬಾಲಕನೊರ್ವ ಸಾವನಪ್ಪಿರುವ ಘಟನೆ ಹೆಬ್ರಿಯ ಹರಿಖಂಡಿಗೆ ಕಂಚಿಗುಂಡಿ ರಸ್ತೆಯಲ್ಲಿ ನಡೆದಿದೆ. ಹರಿಖಂಡಿಗೆ ಕಂಚಿಗುಂಡಿ ನಿವಾಸಿ ಸತೀಶ್ ಕುಲಾಲ್ ಎಂಬವರ ಮಗ, 8ನೇ ತರಗತಿ ವಿದ್ಯಾರ್ಥಿ ಶ್ರೇಯಸ್(13) ಮೃತ...
ಹೆಬ್ರಿ: ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದೆ. ಮೃತರನ್ನು ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು...
ಉಡುಪಿ ಜುಲೈ 30: ಬಂದೂಕು ಹಿಡಿದು ಬಂದವರನ್ನು ನಕ್ಸಲರೆಂದು ನಂಬಿ ಜನರು ಆತಂಕಕ್ಕೆ ಒಳಗಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪರಿಸರದಲ್ಲಿ ನಡೆದಿದ್ದು, ವಿಚಾರಣೆ ವೇಳೆ ಈ ನಾಲ್ವರು ಬೇಟೆಗಾರರು ಅನ್ನೋದು ಗೊತ್ತಾಗಿದೆ. ಈ ಘಟನೆ...
ಉಡುಪಿ ಎಪ್ರಿಲ್ 11: ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಪ್ರದೇಶಗಳಿಗೆ ನಿನ್ನೆಯಿಂದ ಮಳೆಯ ಸಿಂಚನವಾಗಿದೆ. ಉಡುಪಿಯ ಬಿರುಬಿಸಿಲಿನ ನಡುವೆ ಮುಸ್ಸಂಜೆ ವೇಳೆ ಹಲವೆಡೆ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲು ಬಿರುಗಾಳಿ ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಪಶ್ಚಿಮ...
ಉಡುಪಿ : ಅಕ್ರಮವಾಗಿ ಬೈಕಿನಲ್ಲಿ ಸಾಗಾಟ ಮಾಡುತ್ತಿದ್ದ ಹುಲಿ ಚರ್ಮ, ಹುಲಿಯ ಉಗುರುಗಳನ್ನು ಉಡುಪಿ ಜಿಲ್ಲೆಯ ಹೆಬ್ರಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಬ್ರಿ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್...
ಉಡುಪಿ ಜನವರಿ 16: ಕಾರ್ಕಳದ ಹೆಬ್ರಿ ಕಬ್ಬಿನಾಲೆ ಪರಿಸರದಲ್ಲಿ ಕರಡಿಯೊಂದು ಕೂಲಿ ಕಾರ್ಮಿಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದೆ. ಕರಡಿ ದಾಳಿ ಒಳಗಾದ ಕೂಲಿ ಕಾರ್ಮಿಕನನ್ನು ಮತ್ತಾವು ನಿವಾಸಿ ರಾಮಕೃಷ್ಣ ಗೌಡ ಎಂದು ಗುರುತಿಸಲಾಗಿದೆ. ಪಶ್ಚಿಮಘಟ್ಟ...
ಉಡುಪಿ, ಅಕ್ಟೋಬರ್ 9: ಪರರ ಸೊತ್ತು ಪಾಷಾಣಕ್ಕೆ ಸಮ ಅನ್ನೋ ಮಾತಿದೆ. ಆದರೆ ಈಗೇನಿದ್ರೂ ಸಿಕ್ಕಿದ್ದನ್ನು ಬಾಚುವ ಕಾಲ. ಆದ್ರೆ ಇಲ್ಲೊಬ್ಬ ವ್ಯಕ್ತಿ ಲಕ್ಷಾಂತರ ಬೆಲೆಬಾಳುವ ಆಭರಣವನ್ನು ಕಳೆದುಕೊಂಡವರಿಗೆ ತಲುಪುವಂತೆ ಮಾಡಿದ್ದಾರೆ. ವೃತ್ತಿಯಲ್ಲಿ ಪತ್ರಿಕಾ ಏಜೆಂಟರಾಗಿರುವ...