ಉಡುಪಿ ಅಗಸ್ಟ್ 21: ಟೋಲ್ ಗೇಟ್ ಕೇಂದ್ರದಲ್ಲಿ ಖಾಸಗಿ ಬಸ್ ಗಳ ಮೇಲೆ ಹೆಚ್ಚುವರಿ ಟೋಲ್ ದರ ವಿಧಿಸುತ್ತಿರುವ ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಕೇಂದ್ರಗಳ ವಿರುದ್ಧ ಆಗಸ್ಟ್ 23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು...
ಪಡುಬಿದ್ರಿ ಅಕ್ಟೋಬರ್ 14: ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿದ್ದ ಕಬ್ಬಿಣದ ಶೀಟ್ ಮತ್ತು ರಾಡ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 21 ಲಕ್ಷ ರೂಪಾಯಿ ಮೊತ್ತದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ....
ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ...
ಉಡುಪಿ, ಡಿಸೆಂಬರ್ 15: ಟ್ರ್ಯಾಕ್ ಚೇಂಜ್ ಮಾಡುವ ಸಂದರ್ಭ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ...
ಉಡುಪಿ, ಡಿಸೆಂಬರ್ 3 : ಜಿಲ್ಲೆಯ ಹೆಜಮಾಡಿ ಟೋಲ್ಗೇಟ್ನಲ್ಲಿ ಈ ಹಿಂದೆ ಪಡೆಯುತ್ತಿರುವ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...
ಉಡುಪಿ ಡಿಸೆಂಬರ್ 3: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ವಸೂಲಿಗೆ ನವಯುಗ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬೆನ್ನಲ್ಲೆ ಉಡುಪಿಯಲ್ಲಿ ಜನಪ್ರತಿನಿಧಿಗಳ ಹಾಗೂ ಅಧಿಕಾರಗಳ ತುರ್ತು ಸಭೆ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ರಘುಪತಿ...
ಉಡುಪಿ ಡಿಸೆಂಬರ್ 2: ಸುರತ್ಕಲ್ ಟೋಲ್ ಗೇಟ್ ನ್ನು ಬಂದ್ ಮಾಡಿ ಅದರ ಹಣವನ್ನು ಹೆಜಮಾಡಿಯಲ್ಲಿ ವಸೂಲಿಗೆ ಹೊರಟ ಕೇಂದ್ರ ಸರಕಾರದ ಆದೇಶದ ವಿರುದ್ದ ಇದೀಗ ಹೆಜಮಾಡಿಯಲ್ಲಿ ವಿರೋಧ ವ್ಯಕ್ತವಾಗಿದ್ದು, ಮತ್ತೊಂದು ಸುತ್ತಿನ ಹೋರಾಟ ಪ್ರಾರಂಭವಾಗಿದೆ....
ಉಡುಪಿ ನವೆಂಬರ್ 26: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸುರತ್ಕಲ್ ಟೋಲ್ನ್ನು ಮುಚ್ಚಿ,...
ಮಂಗಳೂರು ನವೆಂಬರ್ 25: ಸುರತ್ಕಲ್ ಟೋಲ್ ಗೇಟ್ ಅನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಗೇಟ್ ಜೊತೆಗೆ ಪೂರ್ತಿ ವಿಲೀನ ಮಾಡುವುದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಮಾಡಿದೆ. ಜೊತೆಗೆ, ಸುರತ್ಕಲ್ ನಲ್ಲಿದ್ದ ಶುಲ್ಕದ ಹೊರೆ ಭಾರವನ್ನು...
ಮಂಗಳೂರು, ಆಗಸ್ಟ್ 19: ಸುರತ್ಕಲ್ ನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ...