LATEST NEWS2 months ago
ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ, ಆರೋಪಿ ಬಂಟ್ವಾಳದ ಸಲೀಂ ಬಂಧನ..!
ಉಡುಪಿ : ಉಡುಪಿ ದಕ್ಷಿಣ ಕನ್ನಡ ಗಡಿ ಭಾಗದ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ...