ಮಂಗಳೂರು ಎಪ್ರಿಲ್ 25: ದುಬೈ ಖ್ಯಾತ ಉದ್ಯಮಿಯಾಗಿರುವ ಹರೀಶ್ ಶೇರಿಗಾರ್ ಅವರ ‘ಆಕ್ಮೆ’ ಸಂಸ್ಥೆ ವತಿಯಿಂದ ಎ.12 ರಂದು ದುಬೈನಲ್ಲಿ ನಡೆದ ‘ಸ್ಯಾಂಡಲ್ವುಡ್ ಟು ಬಾಲಿವುಡ್’ ಮ್ಯೂಸಿಕ್, ಡ್ಯಾನ್ಸ್ ಜೊತೆಗೆ ಕಾಮಿಡಿ ರಸದೌತಣ ಕಾರ್ಯಕ್ರಮದಲ್ಲಿ ಸಂಗ್ರಹವಾದ...
ಉಡುಪಿ ಎಪ್ರಿಲ್ 19: ಜೀವನದಲ್ಲಿ ಸಾಧನೆ ತೋರಬೇಕಾದ ಯುವ ಪತ್ರಕರ್ತ ಅಪಘಾತಕ್ಕೀಡಾಗಿ ಆಸ್ಪತ್ರೆಯ ಹಾಸಿಗೆಯಲ್ಲಿ. ಆತನ ನೆರವಿಗೆ ಇದು ನಮ್ಮ ಮನವಿ. ಸಂದೀಪ್ ಪೂಜಾರಿ, ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದ ನಿವಾಸಿಯಾಗಿದ್ದು ಮಾಧ್ಯಮ ಕ್ಷೇತ್ರದಲ್ಲಿ...
ಮಂಗಳೂರು ಫೆಬ್ರವರಿ 28: ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು...
ಮಂಗಳೂರು ಫೆಬ್ರವರಿ 18: ಕಲಾಸಂಗಮ, ಮಂಗಳಾ ಕಲಾವಿದೆರ್ ಸಹಿತ ಬೇರೆ ಬೇರೆ ನಾಟಕ ತಂಡಗಳಲ್ಲಿ ಅಭಿನಯಿಸುವ ಮೂಲಕ ಒರಿಯರ್ದೊರಿ ಅಸಲ್ ನಾಟಕ ಸಿನಿಮಾದ ತಾರಾಯಿದೆಪ್ಪುನ ನಾಥನ್ನ ಖ್ಯಾತಿಯ ಅಶೋಕ್ ಅಂಬ್ಲಮೊಗರು ಕಳೆದ ಕೆಲವು ತಿಂಗಳ ಹಿಂದೆ...
ಮಂಗಳೂರು ಫೆಬ್ರವರಿ 12: ನಂದಿನಿ ಡೈರಿ ಉತ್ಪನ್ನಗಳನ್ನು ಸಾಗಿಸುವ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ನಂದಿನಿ ಡೈರಿ ವಾಹನದ ಕ್ಯಾಬಿನ್ ನಲ್ಲಿ ಕಾಲು ಸಿಕ್ಕಿಕೊಂಡು ಸಂಕಷ್ಟದಲ್ಲಿದ್ದ ಚಾಲಕನ ರಕ್ಷಣೆಗೆ ಸ್ಪೀಕರ್ ಖಾದರ್ ಅವರು...
ಬಂಟ್ವಾಳ : ಪಕ್ಷಕ್ಕಾಗಿ ತನ್ನಪ್ರಾಣವನ್ನೇ ತ್ಯಾಗ ಮಾಡಿದ ಕಾರ್ಯಕರ್ತನ ಕುಟುಂಬಕ್ಕೆ ಆಸರೆಯಾದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಹಾಗೂ ಉತ್ತರ ಮಂಡಲ ಬಿಜೆಪಿ ಯುವ ಮೋರ್ಚ ತಂಡವು ಆ ಕಾರ್ಯಕರ್ತ ತನ್ನ ತ೦ದೆ ತಾಯಿಗೆ...
ಮಂಗಳೂರು: ಆಯುರ್ವೇದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಮೈಲಿಗಲ್ಲನ್ನು ಸ್ಥಾಪಿಸಿರುವ ಈಝೀ ಆಯುರ್ವೇದದ 15 ನೇ ವಾರ್ಷಿಕೋತ್ಸವವನ್ನು ವಿಶೇಷ ಸಂಭ್ರಮದೊಂದಿಗೆ ಆಚರಿಸಲಾಯಿತು. ಆಗಸ್ಟ್ 2009 ರಲ್ಲಿ ಡಾ. ಜನಾರ್ಧನ ವಿ ಹೆಬ್ಬಾರ್ ಅವರಿಂದ ಸ್ಥಾಪಿಸಲ್ಪಟ್ಟ ಈಝೀ ಆಯುರ್ವೇದವು...
ಶಿರೂರು: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ...
ಬೆಳಗಾವಿ, ಜುಲೈ 20: ಐದು ಕಿಲೋಮೀಟರ್ ವರೆಗೆ ಹೆಗಲ ಮೇಲೆ ಮಹಿಳಾ ರೋಗಿಯನ್ನು ಹೊತ್ತುಕೊಂಡು ಬಂದು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ದಟ್ಟವಾದ ಕಾಡಂಚಿನಲ್ಲಿ ಇರುವ ಅಂಗಾವ್...
ಬೆಂಗಳೂರು ಮೇ 11: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ ಮನನೊಂದಿರುವ ಕಿರುತೆರೆ ನಟಿ ಜ್ಯೋತಿ ರೈ ಇದೀಗ ಸಾಮಾಜಿಕ ಕಾರ್ಯವನ್ನು ಮಾಡಿ ಒಳ್ಳೆ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ...