ಮಂಗಳೂರು: ಆಯುರ್ವೇದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಮೈಲಿಗಲ್ಲನ್ನು ಸ್ಥಾಪಿಸಿರುವ ಈಝೀ ಆಯುರ್ವೇದದ 15 ನೇ ವಾರ್ಷಿಕೋತ್ಸವವನ್ನು ವಿಶೇಷ ಸಂಭ್ರಮದೊಂದಿಗೆ ಆಚರಿಸಲಾಯಿತು. ಆಗಸ್ಟ್ 2009 ರಲ್ಲಿ ಡಾ. ಜನಾರ್ಧನ ವಿ ಹೆಬ್ಬಾರ್ ಅವರಿಂದ ಸ್ಥಾಪಿಸಲ್ಪಟ್ಟ ಈಝೀ ಆಯುರ್ವೇದವು...
ಶಿರೂರು: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ...
ಬೆಳಗಾವಿ, ಜುಲೈ 20: ಐದು ಕಿಲೋಮೀಟರ್ ವರೆಗೆ ಹೆಗಲ ಮೇಲೆ ಮಹಿಳಾ ರೋಗಿಯನ್ನು ಹೊತ್ತುಕೊಂಡು ಬಂದು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ದಟ್ಟವಾದ ಕಾಡಂಚಿನಲ್ಲಿ ಇರುವ ಅಂಗಾವ್...
ಬೆಂಗಳೂರು ಮೇ 11: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣದಲ್ಲಿ ಮನನೊಂದಿರುವ ಕಿರುತೆರೆ ನಟಿ ಜ್ಯೋತಿ ರೈ ಇದೀಗ ಸಾಮಾಜಿಕ ಕಾರ್ಯವನ್ನು ಮಾಡಿ ಒಳ್ಳೆ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು ಮಾರ್ಚ್ 07: ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಪ್ರಯಾಣಿಕರೊಬ್ಬರು ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಮರೆತು ಬಿಟ್ಟು ಹೋಗಿದ್ದು, ಅದನ್ನು ಮರಳಿ ವಾರಸುದಾರರಿಗೆ ಬಸ್ ನ ಕಂಡಕ್ಟರ್ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ನವದುರ್ಗ ಬಸ್ಸಿನ ನಿರ್ವಾಹಕರದ...
ಉಪ್ಪಿನಂಗಡಿ ಜನವರಿ 08: ಈಕೆ 90ರ ಹಾಸುಪಾಸಿನ ವೃದ್ಧೆ, ಮಕ್ಕಳಿಗೆ ಜನ್ಮವಿತ್ತ ಮಹಾತಾಯಿ. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ ಅನಾಥಶ್ರಮ ಸೇರಿದ್ದ ಲಕ್ಷ್ಮೀ ಹೆಗ್ಡೆ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಹೆತ್ತಮ್ಮನ ಭಾನುವಾರ ಅಂತ್ಯಸಂಸ್ಕಾರ ನರವೇರಿಸಲು ಮಕ್ಕಳು ಆಗಮಿಸಬಹುದೆಂಬ ನಿರೀಕ್ಷೆ...
ಮಂಗಳೂರು ಡಿಸೆಂಬರ್ 01: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಬಿಟ್ಟು ಹೋಗಿದ್ದ ಸುಮಾರು 50 ಸಾವಿರ ಮೌಲ್ಯದ ಆಭರಣ ಮತ್ತು ಇತರೆ ಮೌಲ್ಯದ ವಸ್ತುಗಳನ್ನು ಮರಳಿ ಅದರ ವಾರಸುದಾರರಿಗೆ ತಲುಪಿಸುವ ಮೂಲಕ ಬಸ್ ನ...
ಬಂಟ್ವಾಳ : ಬೈಕ್ ಅಪಘಾತದಲ್ಲಿ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಗಾಯಾಳು ಕುಟುಂಬಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಸ್ಪಂದಿಸಿದೆ. ಸಂಘಟನೆ ಮುಂದಾಳತ್ವದಲ್ಲಿ ಎಲ್ಲಾ ಸಂಘಟನೆಗಳ ಮತ್ತು ಊರ ಹಾಗೂ ಪರವೂರ...
ಉಡುಪಿ ಸೆಪ್ಟೆಂಬರ್ 26: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಛಾಯಾಗ್ರಾಹಕನಿಗೆ ಕರಾಟೆ ಪಟುಗಳು ಬಣ್ಣದ ವೇಷ ಧರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ನೆರವಾಗಿದ್ದಾರೆ. ಪರ್ಕಳ ಇಲ್ಲಿನ ಅಂತರ್ ರಾಷ್ಟ್ರೀಯ ಕರಾಟೆ ಪ್ರಶಸ್ತಿ ವಿಜೇತೆ ಶಿಕ್ಷಕಿ ಪ್ರವೀಣಾ ಸುವರ್ಣ...
ಚಿಕ್ಕಮಗಳೂರು ಸೆಪ್ಟೆಂಬರ್ 20: ಓವರ್ ಲೋಡ್ ನಿಂದ ಸರ್ಕಾರಿ ಬಸ್ಸಿನ ಟಯರ್ ಪಂಕ್ಚರ್ ಆಗಿ ಬಸ್ ರಸ್ತೆ ಮಧ್ಯೆಯೇ ನಿಂತ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಜಾವಳಿ ಬಳಿ ಸಂಭವಿಸಿದೆ. 60 ಸೀಟಿನ ಬಸ್ಸಿನಲ್ಲಿ 100ಕ್ಕೂ ಹೆಚ್ಚು...