ಪುತ್ತೂರು, ಅಗಸ್ಟ್ 31: ಬಾವಿ ನೀರು ಸೇದುವ ವೇಳೆಯಲ್ಲಿ ಆಯತಪ್ಪಿ ಬಿದ್ದ ಹೆಂಡತಿಯನ್ನು ರಕ್ಷಿಸಲು ಇಳಿದ ಗಂಡನೂ ಬಾವಿಯಲ್ಲೇ ಬಾಕಿಯಾದ ಘಟನೆ ತಾಲೂಕಿನ ಕೆಯ್ಯರು ಗ್ರಾಮದ ಮಾಡಾವು ಎಂಬಲ್ಲಿ ನಡೆದಿದೆ. ನಿನ್ನೆ ಮುಂಜಾನೆ ಸುನಂದಾ ಅವರು...
ಮಂಗಳೂರು: ತಾಯಿ ಮಗಳು ಪಂಕ್ಚರ್ ಆಗಿದ್ದ ಕಾರಿನ ಟಯರ್ ಬದಲಾಯಿಸಲು ಕಷ್ಟಪಡುತ್ತಿದ್ದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರ ( ನಾಗುರಿ) ಠಾಣಾ ಪೊಲೀಸರು ಟೈರ್ ಬದಲಿಸಲು ನೆರವಾಗಿ, ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಸಂಜೆ 6 ಗಂಟೆಗೆ...
ಉಡುಪಿ, ಮೇ.11: ನಗರದ ಬಸ್ಸು ನಿಲ್ದಾಣ ಸಾರ್ವಜನಿಕ ಸ್ಥಳಗಳಲ್ಲಿ ನೆಲೆಕಂಡಿರುವ ನಿರಾಶ್ರಿತರಿಗೆ ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ತಾತ್ಕಾಲಿಕ ಪುರ್ನವಸತಿ ಕೇಂದ್ರ ಬೋರ್ಡ್ ಹೈಸ್ಕೂಲಿನಲ್ಲಿ ಮಂಗಳವಾರ ಆಶ್ರಯ ಒದಗಿಸಲಾಗಿದೆ. ನಿರಾಶ್ರಿತರು ಲಾಕ್ ಡೌನ್ ತುರ್ತು ಸಂದರ್ಭದಲ್ಲಿ...
ಪುತ್ತೂರು, ಮೇ 11: ಲಾಕ್ ಡೌನ್ ಸಂದರ್ಭದಲ್ಲಿ ವಾಹನವಿಲ್ಲದೆ ಮಂಗಳೂರಿನಿಂದ ಮಡಿಕೇರಿಗೆ ನಡೆದುಕೊಂಡು ಹೋಗುವಾಗ ಆಹಾರವಿಲ್ಲದೆ ಹಸಿದಿದ್ದ ವ್ಯಕ್ತಿಗೆ ಆಹಾರ ಹಾಗು ವಾಹನದ ವ್ಯವಸ್ಥೆ ಮಾಡುವ ಮೂಲಕ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ....
ಉಡುಪಿ, ಎಪ್ರಿಲ್ 28: ಕಳೆದ ಬಾರಿ ಲಾಕ್ ಡೌನ್ ವೇಳೆ ಅನೇಕ ಸಾಮಾಜಿಕ ಸಂಘಟನೆಗಳು, ರಾಜಕೀಯ ನಾಯಕರು ಆಹಾರ ವಿತರಿಸುವ ಮೂಲಕ ನಿರ್ಗತಿಕ ಜನರಿಗೆ ಊಟೋಪಚಾರದ ವ್ಯವಸ್ಥೆ ಮಾಡಿದ್ದರು. ಆದರೆ ಈ ಬಾರಿ ವೀಕೆಂಡ್ ಕರ್ಫ್ಯೂ...
ಕೋಟ: ಹಾಡಿ ಕುಣಿದು ಕುಪ್ಪಳಿಸಬೇಕಾದ ಈ ಬಾಲಕ ಈ ಹಾಸಿಗೆ ಹಿಡಿದಿದ್ದಾನೆ. ಯಾರೋ ಮಾಡಿದ ತಪ್ಪಿಗೆ ಈ ಬಾಲಕ ಈಗ ಪರಿತಪಿಸುವಂತಾಗಿದೆ. ಇನ್ನೂ 8ನೇ ತರಗತಿ ಕಲಿಯುತ್ತಿರುವ ಬಾಲಕ ಪರಿಸ್ಥಿತಿ ನೋಡಿದರೆ ಎಂಥವರ ಕಣ್ಣಲ್ಲೂ ನೀರು...
ಕಾರ್ಕಳ, ಜನವರಿ 09: ಇದು ಅಸಾಹಯಕತೆಯ ಪರಮಾವಧಿ. ಒಂದೇ ಕುಟುಂಬದ ನಾಲ್ವರಿಗೆ ಒಂದೇ ರೀತಿಯ ವಿಚಿತ್ರ ವ್ಯಾದಿ. ಕುಂತಲ್ಲೇ ಕೂತುಕೊಳ್ಳಲಾಗದೇ, ತಮ್ಮ ನಿತ್ಯ ಕಾರ್ಯ ಮಾಡದೇ ಈ ಕುಟುಂಬ ಅಸಾಹಯಕತೆಯಲ್ಲಿದೆ. ಯಾರಾದರೂ ಸಹಾಯ ಮಾಡುತ್ತಾರೋ ಎಂಬ...
ಆಂಧ್ರ ಪ್ರದೇಶ, ಡಿಸೆಂಬರ್ 26 : ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಒಮ್ಮೆಯಾದರೂ ತೆರಳಿ ವೆಂಕಟರಮಣನ ದರ್ಶನ ಪಡೆಯಬೇಕೆಂದು ಹಲವರು ನಂಬಿರುತ್ತಾರೆ. ಅದರಂತೆ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರು ತನ್ನ ಕುಟುಂಬ ಸಮೇತ ತಿರುಪತಿ ದೇವಾಸ್ಥಾನಕ್ಕೆ ತೆರಳಿದ್ದರು....
ಪುತ್ತೂರು: ಇಲ್ಲಿನ ವಿಷನ್ ಸಹಾಯ ನಿಧಿ ಸೇವಾ ಟ್ರಸ್ಟ್ ನ ಮಹತ್ವ ಪೂರ್ಣ ಯೋಜನೆಯಾದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ ಮತ್ತು ಆಸಕ್ತರಿಗೆ ನಿರಂತರವಾಗಿ ದಾನಿಗಳ ಸಹಕಾರದಿಂದ ಪ್ರತಿ ತಿಂಗಳು ದಿನಸಿ ಸಾಮಗ್ರಿಗಳ ಕಿಟ್ ನೀಡುವ...
ಉಡುಪಿ: ಎರಡೂವರೆ ವರ್ಷದ ಕಂದಮ್ಮನ ಚಿಕಿತ್ಸಾ ವೆಚ್ಚ ಭರಿಸಲು ಉಡುಪಿಯ ಲಿಂಗತ್ವ ಅಲ್ಪಸಂಖ್ಯಾತರು ಸಾರ್ವಜನಿಕರಿಂದ ಸಂಗ್ರಹಿಸಿದ್ದ ಹಣವನ್ನು ಆರಾಧ್ಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬೆಳ್ತಂಗಡಿ ತಾಲ್ಲೂಕಿನ ಮಡಂತ್ಯಾರುವಿನಲ್ಲಿರುವ ಮಗುವಿನ ನಿವಾಸಕ್ಕೆ ತೆರಳಿದ ಮಂಗಳೂರಿನ ನವಸಹಜ ಸಂಘಟನೆ ಹಾಗೂ...