BANTWAL1 day ago
ಬಂಟ್ವಾಳ – ನಾಪತ್ತೆಯಾಗಿದ್ದ ಹೇಮಂತ್ ಆಚಾರ್ಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
ಬಂಟ್ವಾಳ ಅಗಸ್ಟ್ 1: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡೇಶಿವಾಲಯದ ಹೇಮಂತ್ ಆಚಾರ್ಯ (21) ಅವರ ಮೃತದೇಹ ಬಜಾಲ್ ಮುಗೇರು ಸಮೀಪ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಡೇಶಿವಾಲಯದ ಹೇಮಂತ್ ಆಚಾರ್ಯ...