DAKSHINA KANNADA2 months ago
ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ, ಆರೋಗ್ಯ ಇಲಾಖೆ ಹೈ ಅಲರ್ಟ್-ಶಂಕಿತರಿಗೆ 21 ದಿನಗಳ ಕ್ವಾರಂಟೈನ್ ಕಡ್ಡಾಯ..!
ಬೆಂಗಳೂರು : ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ರಾಜ್ಯಾದ್ಯಾಂತ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಪ್ರತಿಯೊಂದು ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ...