ಕೇರಳ ನವೆಂಬರ್ 20: ಶಬರಿಮಲೆ ಸೀಸನ್ ಪ್ರಾರಂಭವಾಗಿದ್ದು, ಶಬರಿಮಲೆಯಲ್ಲಿ ಮಂಡಲ ಪೂಜೆ ಹಾಗೂ ಮಕರ ಸಂಕ್ರಾತಿ ಹಿನ್ನಲೆ ಲಕ್ಷಾಂತರ ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಈ ನಡುವೆ ಶಬರಿಮಲೆಗೆ ತೆರಳುವ ವಾಹನಗಳಿಗೆ ಭಕ್ತರು ಮಾಡುವ ಮಾರ್ಪಾಡುಗಳಿಗೆ ಕೇರಳ...
ಮಂಗಳೂರು ನವೆಂಬರ್ 20: ಮಂಗಳೂರಿನ ಪ್ರಮುಖ ಟ್ರಾಫಿಕ್ ಪ್ರದೇಶವಾದ ನಂತೂರಿನಲ್ಲಿ ಪ್ಲೈಓವರ್ ಕಾಮಗಾರಿ ಇನ್ನೇನು ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ಇದೀಗ ಮತ್ತೊಂದು ಸಮಸ್ಯೆ ಎದುರಾಗಿದೆ. ಮಿಯಾವಾಕಿ ಅರಣ್ಯ ತೆರವು ಮಾಡದಂತೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯಿಂದ ಮತ್ತೆ ಕಾಮಗಾರಿ...
ಬೆಂಗಳೂರು ಅಕ್ಟೋಬರ್ 22: ಬೆಂಗಳೂರಿನಲ್ಲಿ ಆಯೋಜನೆಯಾಗದ ಬೆಂಗಳೂರು ಕಂಬಳ ವಿಚಾರಕ್ಕೆ ಪಿಐಎಲ್ ಅರ್ಜಿ ಸಲ್ಲಿಸಿದ್ದ ಪೆಟಾ ಇದೀಗ ಶಿವಮೊಗ್ಗದಲ್ಲಿ ನಡೆಯಲಿರುವ ಕಂಬಳ ವಿರುದ್ದ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದು, ಕಂಬಳ ಕೋಣಗಳನ್ನು ಟ್ರಕ್ ಗಳಲ್ಲಿ ತರದಂತೆ ಆದೇಶಿಸಬೇಕೆಂದು...
ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...
ಬೆಂಗಳೂರು ಅಕ್ಟೋಬರ್ 16: ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ...
ಮಂಗಳೂರು ಅಕ್ಟೋಬರ್ 14: ಹೈ ಕೋರ್ಟ್ ಪೀಠ ಹೋರಾಟ ಸಮಿತಿ ಇದರ ಸಭೆ ಎಸ್. ಡಿ. ಎಮ್. ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹೈ ಕೋರ್ಟ್ ಪೀಠ ರಚನೆ ಹೋರಾಟ ದ ಕಾನೂನು ಮತ್ತು ಕೈಗೊಳ್ಳಬೇಕಾದ ಕ್ರಮ ಗಳ...
ಕೇರಳ ಅಕ್ಟೋಬರ್ 09: ಶಬರಿಮಲೆ ಯಾತ್ರಾ ಸೀಸನ್ ಇನ್ನೇನು ಪ್ರಾರಂಭವಾಗಲಿದ್ದು, ಈ ನಡುವೆ ಅಯ್ಯಪ್ಪ ಭಕ್ತರ ಮೇಲೆ ಮತ್ತೆ ಶೋಷಣೆ ಮಾಡಲು ಮುಂದಾದ ಕೇರಳ ಸರಕಾರದ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದ್ದು, ಶಬರಿಮಲೆ ಯಾತ್ರಿಕರನ್ನು...
ಬೆಂಗಳೂರು ಸೆಪ್ಟೆಂಬರ್ 20 : ಯುಟ್ಯೂಬ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ ಕರ್ನಾಟಕ ಹೈಕೋರ್ಟ್ ಕಲಾಪಗಳನ್ನು ರೆಕಾರ್ಡ್ ಮಾಡಿ ಯಟ್ಯೂಬರ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ಹೈಕೋರ್ಟ್ ನ್ಯಾಯಾಧೀಶರ ಕಲಾಪದ ವೇಳೆ ಮೌಖಿಕವಾಗಿ ಮಾತನಾಡಿದ...
ಬೆಂಗಳೂರು ಸೆಪ್ಟೆಂಬರ್ 20: ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ಮುಸ್ಲಿಂ ಬಾಹುಳ್ಯ ಪ್ರದೇಶವಾದ ಗೋರಿಪಾಳ್ಯದ ಕ್ರಿಮಿನಲ್ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಅದೊಂದು ಮಿನಿ ಪಾಕಿಸ್ತಾನವಾಗಿ...
ಉಡುಪಿ ಸೆಪ್ಟೆಂಬರ್ 15: ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿ ವೇಳೆ ಇತಿಹಾಸ ಪ್ರಸಿದ್ದ ಪೆರ್ಡೂರಿನ ಅನಂತಪದ್ಮನಾಭ ದೇವಾಲಯಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ರಾಷ್ಟ್ರೀಯ ಹೆದ್ದಾರಿಯನ್ನು ಪರ್ಯಾಯ ಮಾರ್ಗದಲ್ಲಿ ನಿರ್ಮಾಣಕ್ಕೆ ಸೂಚಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ರಾಷ್ಟ್ರೀಯ...