ಗುವಾಹಟಿ, ಜನವರಿ 29: ಪ್ರಕರಣವೊಂದರ ವಾದ ಮಂಡಿಸಲು ನ್ಯಾಯಾಲಯಕ್ಕೆ ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ಹಿರಿಯ ವಕೀಲರೊಬ್ಬರನ್ನು ಗುವಾಹಟಿಯ ಹೈಕೋರ್ಟ್ ಶುಕ್ರವಾರ ‘ಡಿಕೋರ್ಟ್’ ಮಾಡಿದ್ದು, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ. ಪೊಲೀಸರನ್ನು ನ್ಯಾಯಾಲಯಕ್ಕೆ ಕರೆಸಿದ...
ಕೇರಳ ಡಿಸೆಂಬರ್ 2: ತುಳುವಿನಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾದ ಮತ್ತೆ ಕಾಂತಾರ ಸಿನೆಮಾ ತಂಡಕ್ಕೆ ಸಂಕಷ್ಟ ಎದುರಾಗಿದ್ದು, ಕಾಂತಾರ’ ಚಿತ್ರದ ನಿರ್ಮಾಪಕ ಹೊಂಬಾಳೆ ಫಿಲಂಸ್ ವಿರುದ್ಧ ‘ವರಾಹ ರೂಪಂ’ ಹಾಡನ್ನು ಬಳಸಿದ್ದಕ್ಕಾಗಿ ಮ್ಯೂಸಿಕ್ ಬ್ಯಾಂಡ್, ತೈಕ್ಕುಡಂ...
ಬೆಂಗಳೂರು, ಆಗಸ್ಟ್ 22: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ. ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ...
ಮಂಗಳೂರು ಜುಲೈ 16: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದ ಹಿಂದೂ ಸಂಘಟನೆಗಳಿಗೆ ಹಿನ್ನಡೆಯಾಗಿದ್ದು. ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರು ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ತಕರಾರು...
ಮಂಗಳೂರು ಜೂನ್ 14 : ಮಂಗಳೂರಿನ ಮಳಲಿ ಮಸೀದಿ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಯುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಯಾವುದೇ ರೀತಿಯ ಆದೇಶ ಹೊರಡಿಸದಂತೆ ಸೂಚನೆ ನೀಡಿದೆ. ಮಳಲಿ ಮಸೀದಿ ನವೀಕರಣ ಸಂದರ್ಭ...
ಮಂಗಳೂರು, ಜೂನ್ 03: ನಗರದ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ....
ಬೆಂಗಳೂರು ಮಾರ್ಚ್ 20: ಶಾಲೆ ಕಾಲೇಜುಗಳಲ್ಲಿ ಹಿಜಬ್ ದಾರಣೆ ಕುರಿತಂತೆ ತೀರ್ಪು ಪ್ರಕಟಿಸಿದ ಕರ್ನಾಟಕದ ಹೈಕೋರ್ಟ್ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆ ಕೊಲೆ ಬೆದರಿಕೆ ಹಾಕಿದ್ದು, ಆರೋಪಿಗಳ ವಿರುದ್ದ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ...
ಉಡುಪಿ, ಮಾರ್ಚ್ 16: ಹೈಕೋರ್ಟ್ ವಿರುದ್ಧ ಮಾತನಾಡುವವರು ಉಗ್ರರು, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಸರ್ಕಾರಿ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ವಿಸ್ತೃತ ಪೀಠದಿಂದ...
ಉಡುಪಿ ಮಾರ್ಚ್ 15: ಹೈಕೋರ್ಟ್ ನೀಡಲಿರುವ ತೀರ್ಪು ಕಾಲೇಜು ಆಡಳಿತ ಮಂಡಳಿಯ ಪರವಾಗಿ ಬರುವ ವಿಶ್ವಾಸ ಇದೆ ಎಂದು ಹಿಜಬ್ ವಿವಾದದ ಪ್ರಾರಂಭದ ಕೇಂದ್ರ ಬಿಂದು ಉಡುಪಿ ಸರಕಾರಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಯಶ್...
ಮಂಗಳೂರು ಮಾರ್ಚ್ 14: ನಾಳೆ ಮಾರ್ಚ್ 15 ರಂದು ರಾಜ್ಯ ಹೈಕೋರ್ಟ್ ಹಿಜಬ್ ವಿವಾದ ಕುರಿತಂತೆ ತೀರ್ಪು ನೀಡಲಿರುವ ಹಿನ್ನಲೆ ಮುಂಜಾಗೃತ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ...