ಕೇರಳ : ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕರ್ನಾಟಕ ಕೇರಳ ಗಡಿ ಪ್ರದೇಶಗಳಲ್ಲಿ ಜನ ಸಂಚಾರಕ್ಕೆ ಕಟ್ಟುನಿಟ್ಟಿನ ನಿಬಂಧನೆಗಳನ್ನು ಹೇರಿರುವ ಕರ್ನಾಟಕ ಸರಕಾರದ ಆದೇಶದ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದ್ದು, ಕರ್ನಾಟಕ ಸರಕಾರಕ್ಕೆ...
ಉಡುಪಿ, ಜುಲೈ 13: ಉದ್ಯಮಿ ಭಾಸ್ಕರ ಶೆಟ್ಟಿಯವರನ್ನು ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ನವನೀತ ಶೆಟ್ಟಿ ಉಡುಪಿ ಜಿಲ್ಲಾ ನ್ಯಾಯಾಲಯದ ಶಿಕ್ಷೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್...
ಕೇರಳ : ವಿವಾದಾತ್ಮಕ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದೆ. ಈಗಾಗಲೇ ತನ್ನ ಬೆತ್ತಲೆ ದೇಹದ ಮೇಲೆ ಮಕ್ಕಳಿಂದ ಚಿತ್ರ ಬಿಡಿಸಿಕೊಂಡು ಜೈಲು ಪಾಲಾಗಿದ್ದ ರೆಹನಾ ಈಗ ಮತ್ತೆ ವಿವಾದವನ್ನು...
ಬೆಂಗಳೂರು, ನವೆಂಬರ್ 10: ಸೆ.30ರಂದು ಮಾಸ್ಕ್ ಧರಿಸದೆ ಮತ್ತು ಅಂತರ ಕಾಯ್ದುಕೊಳ್ಳದೆ ರಾಲಿ ನಡೆಸಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 9 ಮಂದಿಗೆ ನ.7ರಂದು ದಂಡ ವಿಧಿಸಲಾಗಿದೆ...
ಚೆನ್ನೈ: ಚೆನ್ನೈ ಪಾಲಿಕೆ ನೀಡಿದ್ದ ತೆರಿಗೆ ನೋಟಿಸ್ ಅನ್ನು ಪ್ರಶ್ನಿಸಿ ಚಿತ್ರನಟ ರಜನಿಕಾಂತ್ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕಲ್ಯಾಣ ಮಂಟಪಕ್ಕೆ 6.50 ಲಕ್ಷ ಆಸ್ತಿ ತೆರಿಗೆ ವಿಧಿಸಿದ್ದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ವಿರುದ್ಧ ರಜನಿಕಾಂತ್...
ಮಂಗಳೂರು ಸೆಪ್ಟೆಂಬರ್ 24: ಕೊರೊನಾ ನೆಪ ಒಡ್ಡಿ ಸೆಂಟ್ರಲ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಿಸಿದ್ದ ಜಿಲ್ಲಾಡಳಿತದ ಆದೇಶಕ್ಕೆ ರಾಜ್ಯ ಹೈಕೋರ್ಟ್ ಮಧ್ಯತಂರ ತಡೆಯಾಜ್ಞೆ ನೀಡಿದ್ದು, ಈಗ ಮತ್ತೆ ಸೆಂಟ್ರಲ್ ಮಾರ್ಕೆಟ್ ನಲ್ಲಿ...
ಉಡುಪಿ ಸೆಪ್ಟೆಂಬರ್ 10: ಎಂಬಿಎ ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ...
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪಂಕ್ತಿ ಭೋಜನ ಹೆಸರಲ್ಲಿ ಜಾತಿನಿಂದನೆ ಮಾಡಲಾಗಿದೆ ಎಂದು ಮಹಿಳೆಯೊಬ್ಬರು 2014 ರಲ್ಲಿ ಸಲ್ಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ವನಿತಾ ಶೆಟ್ಟಿ ಎಂಬವರು ನೀಡಿದ್ದ ಪ್ರಕರಣವನ್ನು ರದ್ದು ಮಾಡಲು...
ಕೇರಳ ಹೈಕೋರ್ಟ್ ಆದೇಶ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೆರಿದ ಕಾಂಗ್ರೇಸ್ ಮುಖಂಡ ಮಿಥುನ್ ರೈ ಮಂಗಳೂರು ಎಪ್ರಿಲ್ 3: ಕೇರಳದ ರೋಗಿಗಳಿಗೆ ಕರ್ನಾಟಕದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಬಂಧನವನ್ನು ತೆಗೆದುಹಾಕುವಂತೆ...
ಮಂಗಳೂರು ಗಲಭೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ನವದೆಹಲಿ: ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದ 21 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದೆ. 2019ರ ಡಿಸೆಂಬರ್...