ಇರಾನ್ ನವೆಂಬರ್ 03: ಇಸ್ಲಾಂ ರಾಷ್ಟ್ರ ಇರಾನ್ ನಲ್ಲಿ ಇನ್ನೂ ಹಿಜಬ್ ವಿರೋಧಿಸಿ ಹೋರಾಟ ನಡೆಯುತ್ತಲೇ ಇದ್ದು, ಇದೀಗ ಇರಾನ್ನ ಕಟ್ಟುನಿಟ್ಟಾದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ವಿರೋಧಿಸಿ ಯುವತಿಯೊಬ್ಬಳು ಶನಿವಾರ ಇರಾನ್ ವಿಶ್ವವಿದ್ಯಾನಿಲಯದಲ್ಲಿ ಒಳ...
ಮಂಗಳೂರು ಅಗಸ್ಟ್ 13: ಜನಾಂಗೀಯ ದ್ವೇಷದಿಂದ ಮುಸ್ಲಿಮ್ ವಿದ್ಯಾರ್ಥಿನಿಯರ ಸಾಂವಿಧಾನಿಕ ಹಕ್ಕಾಗಿರುವ ಹಿಜಾಬನ್ನು ವಿವಾದದ ವಸ್ತುವಾಗಿಸಿ, ಅವರ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ಸಂಘ ಪರಿವಾರಕ್ಕೆಮತ್ತು ಶಿಕ್ಷಣ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗ ವಾಗಿದ್ದು, ಇದು...
ನವದೆಹಲಿ ಅಗಸ್ಟ್ 09: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಬಾಗಶಃ ತಡೆಯಾಜ್ಞೆ ನೀಡಿದ್ದು, ತನ್ನ ಆದೇಶವನ್ನು ದುರ್ಬಳಕೆ ಮಾಡಿಕೊಂಡರೆ ನ್ಯಾಯಾಲಯ ಸಂಪರ್ಕಿಸಲು ಕಾಲೇಜಿಗೆ ತಿಳಿಸಿದೆ. ಮುಂಬೈ ಎಜುಕೇಶನಲ್...
ಉಡುಪಿ ಮೇ 28: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ರಘುಪತಿ ಭಟ್ ಅವರಿಗೆ ಹಿಜಾಬ್ ವಿವಾದದ ವಿಧ್ಯಾರ್ಥಿನಿ ಅಲಿಯಾ ಆಸ್ಸಾದಿ ತಿರುಗೇಟು ನೀಡಿದ್ದು, ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಉಡುಪಿ ಹಿಜಾಬ್...
ಪುತ್ತೂರು ಡಿಸೆಂಬರ್ 25: ರಾಜ್ಯ ಸರಕಾರ ಹಿಜಬ್ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದು, ಮುಸ್ಲಿಂ ವಿಧ್ಯಾರ್ಥಿಗಳು ಹಿಜಬ್ ಧರಿಸಿ ಬಂದರೆ ಇದಕ್ಕೆ ಪ್ರತಿಯಾಗಿ ನಮ್ಮ ಹಿಂದು ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ಶಲ್ಯವನ್ನು ಹಾಕಿ ಶಾಲೆಗೆ...
ಮಂಗಳೂರು ಡಿಸೆಂಬರ್ 23: ಶಾಲಾ ಕಾಲೇಜುಗಳಲ್ಲಿನ ಹಿಜಾಬ್ ನಿಷೇಧ ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಶ್ವ ಹಿಂದೂಪರಿಷತ್ ಗರಂ ಆಗಿದೆ. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ಹಿಜಾಬ್ ನಂತಹ...
ಬೆಂಗಳೂರು ಡಿಸೆಂಬರ್ 23: ಶಾಲಾ ಕಾಲೇಜುಗಳಲ್ಲಿ ಇರುವ ಹಿಜಬ್ ನಿಷೇಧವನ್ನು ವಾಪಾಸ್ ಪಡೆದ ವಿಚಾರ ವಿವಾದವಾಗುತ್ತಿದ್ದಂತೆ ಇದೀಗ ಸಿಎಂ ಸಿದ್ದರಾಮಯ್ಯ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ನಾನು ಹಿಜಾಬ್ ಹಿಂದಕ್ಕೆ ಪಡೆಯುತ್ತೇನೆ ಅಂತ ಹೇಳೇ ಇಲ್ಲ ಎಂದಿದ್ದಾರೆ....
ಪುತ್ತೂರು, ಡಿಸೆಂಬರ್ 23: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ದ ವಿಶ್ವ ಹಿಂದೂ ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಹಿಜಾಬ್ ಧರಿಸಿ ಧಾರ್ಮಿಕ ಸ್ವಾತಂತ್ರ್ಯ ಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ,...
ಮಂಗಳೂರು ಸೆಪ್ಟೆಂಬರ್ 12: ಕರಾವಳಿಯಲ್ಲಿ ಎಷ್ಟೇ ಪ್ರತಿಭಟನೆ ಬಂದ್ ನಡೆದರೂ ಮಂಗಳೂರಿನ ದಕ್ಕೆಯಲ್ಲಿ ಮೀನು ವ್ಯಾಪಾರ ನಿರಾತಂಕವಾಗಿ ನಡೆಯುತ್ತಿತ್ತು, ಆದರೆ ಹಿಜಾಬ್ ವಿವಾದದ ಸಂದರ್ಭದಲ್ಲಿ ದಕ್ಕೆಯಲ್ಲಿ ಮೀನು ವ್ಯಾಪಾರ ಬಂದ್ ಮಾಡಲಾಗಿತ್ತು, ಇದು ಹಿಂದೂ ಗಳು...
ಕಲಬುರಗಿ, ಜುಲೈ 26: ತಮ್ಮೂರಿಗೆ ಹೊರಟಿದ್ದ ಹಿಜಬ್ಧಾರಿ ವಿದ್ಯಾರ್ಥಿನಿಯರಿಗೆ, ಬುರ್ಖಾ ಧರಿಸಿ ಬರುವಂತೆ ಹೇಳಿ ಬಸ್ ಹತ್ತಲು ಚಾಲಕ ಅವಕಾಶ ನೀಡದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಮಲಾಪುರ ತಾಲೂಕಿನಲ್ಲಿ ಘಟನೆ ನಡೆದಿದ್ದು, ಬುರ್ಖಾ ಧರಿಸಿಯೇ ಬನ್ನಿ...