LATEST NEWS7 hours ago
ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ – ಆಲಿಯಾ ಅಸಾದಿ
ಉಡುಪಿ ಎಪ್ರಿಲ್ 23: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯುವಂತೆ ಹೇಳಿ ವಿಧ್ಯಾರ್ಥಿಗಳ ಪರೀಕ್ಷೆ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಜನಿವಾರ ಹಾಕಿದ ಕಾರಣಕ್ಕೆ...