ಮಂಗಳೂರು : ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ ಎಂದು ಶಾಸಕ ಡಾ, ಭರತ್ ಶೆಟ್ಟಿ ಖೇದ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ...
ಬೆಂಗಳೂರು: ಹಿಜಾಬ್ ಪರ ಹೋರಾಟಗಾರ್ತಿ ಮುಸ್ಕಾನ್ ಹಿಜಾಬ್ ವಾಪಸ್ಸು ಪಡೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಹೇಳಿದ್ದಾಳೆ. ಬೆಂಗಳೂರಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದು, ಇದೇ ವೇಳೆ...
ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ....
ಮಂಗಳೂರು : ರಾಜ್ಯ ಹೈಕೋರ್ಟ್ ನೀಡಿರುವ ಹಿಜಬ್ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಬಹುತೇಕ ಮುಸ್ಲಿಂ ವರ್ತಕರ ಅಂಗಡಿಗಳನ್ನ ಮುಚ್ಚಿ ಬೆಂಬಲ ನೀಡಿದ್ದಾರೆ....
ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ವಿವಾದ ಎಬ್ಬಿಸಿದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ತೀರ್ಪನ್ನು ನೀಡಿದ್ದು ಹಿಜಬ್ ಧರಿಸುವುದು ಮುಸ್ಲಿಂ ಧರ್ಮದಲ್ಲಿ ಅಗತ್ಯ ಆಚರಣೆ ಅಲ್ಲ ಎಂದಿದ್ದು, ಸರಕಾರದ ಹಿಜಬ್ ನಿರ್ಬಂಧವನ್ನು ಎತ್ತಿ ಹಿಡಿದಿದೆ. ಉಡುಪಿ...
ಮಂಗಳೂರು ಮಾರ್ಚ್ 5: ಹಿಜಾಬ್ ವಿವಾದ ತಾರಕಕ್ಕೇರಿದ್ದ ಮಂಗಳೂರಿನ ಕಾರ್ಟ್ ಸ್ಟ್ರೀಟ್ ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಸಾರಲಾಗಿದೆ ಕಾರ್ ಸ್ಟ್ರೀಟ್ ನಲ್ಲಿರುವ ಈ ಸರಕಾರಿ ಕಾಲೇಜಿನಲ್ಲಿ...
ಉಡುಪಿ – ಉಡುಪಿಯ ಎಂ ಜಿ ಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಮ್ ಮುಂದೂಡಿಕೆ ಮಾಡಲಾಗಿದೆ. ಫೆಬ್ರವರಿ 7ರಂದು ಎಂಜಿಎಂ ಕಾಲೇಜಿನಲ್ಲಿ ಕೇಸರಿ ಹಿಜಬ್ ಫೈಟ್ ನಡೆದಿತ್ತು. ಇಂದು ದ್ವಿತೀಯ ಪಿಯುಸಿ ಲ್ಯಾಬ್ ಪರೀಕ್ಷೆ...
ವಿಟ್ಲ ಫೆಬ್ರವರಿ 16: ದಕ್ಷಿಣಕನ್ನಡ ಜಿಲ್ಲೆಯಲ್ಲೂ ಹಿಜಾಬ್ ಹೋರಾಟ ಪ್ರಾರಂಭದ ಮುನ್ಸೂಚನೆ ದೊರೆತಿದ್ದು. ವಿಟ್ಲ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಹಾಜರಾದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಕಾರಣ ವಿಧ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ...
ದೆಹಲಿ : ಕರ್ನಾಟಕ ರಾಜ್ಯ ಹೈಕೋರ್ಟ್ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ಇದೀಗ ಅರ್ಜಿದಾರರು ಸುಪ್ರೀಂಕೊರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು, ಹಿಜಾಬ್ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ...