ಉಡುಪಿ ಫೆಬ್ರವರಿ 12: ಉಡುಪಿಯಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇದೀಗ ಸ್ಥಳೀಯ ಶಾಸಕ ಶಾಸಕ ರಘುಪತಿ ಭಟ್ ಗೆ ಅವರಿಗೆ ವಿದೇಶಗಳಿಂದ ನಿರಂತರ ಜೀವ ಬೆದರಿಕೆ ಪೋನ್ ಕರೆಗಳು ಬರಲಾರಂಭಿಸಿದೆ. ಈ...
ಬೆಂಗಳೂರು: ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ...
ಪುತ್ತೂರು: ರಾಜ್ಯದಲ್ಲಿ ಹಿಜಾಬ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳಲು ರಾಜ್ಯ ಸರಕಾರದ ವೈಫಲ್ಯವೇ ಕಾರಣ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಅವರು...
ಮಂಗಳೂರು ಫೆಬ್ರವರಿ 11: ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಧೈರ್ಯ ಮೂಡಿಸಲು ಪೊಲೀಸರು ರಾಜ್ಯದಾದ್ಯಂತ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು. ಪೋಲೀಸ್ ಇಲಾಖೆ...
ಕುಶಾಲನಗರ, ಫೆಬ್ರವರಿ 11: ಹಿಜಾಬ್-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ...
ದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಲು ನಿರಕಾರಸಿದೆ. ಈಗಾಗಲೇ ಕರ್ನಾಟಕದ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆಯಲ್ಲಿರುವ ಕಾರಣ ಮೊದಲು ತೀರ್ಪು ಬರಲಿ ಎಂದು ಅರ್ಜಿದಾರರಿಗೆ ತಿಳಿಸಿದೆ. ಹಿಜಬ್ ವಿವಾದಕ್ಕೆ...
ಉಡುಪಿ: ಹಿಜಬ್ ವಿವಾದ ಪ್ರಾರಂಭವಾಗಿ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಮೌಖಿಕ ಆದೇಶ ನೀಡಿದ್ದು, ಇದೀಗ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಮುಂದಾಗಿದೆ.ಈ ಹಿನ್ನಲೆ ಹಿಜಬ್ ವಿವಾದದ ಕೇಂದ್ರ ಬಿಂದು ಆಗಿರುವ ಉಡುಪಿಯಲ್ಲಿ ಮತ್ತೆ ಶಾಲಾ ಕಾಲೇಜು...
ಬೆಂಗಳೂರು: ಭಾರೀ ವಿವಾದ ಎಬ್ಬಿಸಿ ರಾಜ್ಯದಲ್ಲಿ ಗಲಾಟೆಗೆ ಕಾರಣವಾಗಿದ್ದ ಹಿಜಬ್ ಕೇಸರಿ ಪೈಟ್ ಗೆ ರಾಜ್ಯ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿದ್ದು, ಇಂದು ಹೈಕೋರ್ಟ್ ಮಧ್ಯಂತರ ಮೌಖಿಕ ಆದೇಶ ಹೊರಬಿದ್ದ ಬೆನ್ನಲ್ಲೇ ಮೊದಲ ಹಂತದಲ್ಲಿ ಇದೇ...
ಬೆಂಗಳೂರು : ದೇಶದಾದ್ಯಂತ ಭಾರೀ ವಿವಾದ ಎಬ್ಬಿಸಿರುವ ಹಿಜಬ್ ಮತ್ತು ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟರ ಹೈಕೋರ್ಟ್ ಮೌಖಿಕ ಆದೇಶ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಯಾವುದೇ ರೀತಿಯ ಹಿಜಬ್ ಅಥವಾ...
ಬೆಂಗಳೂರು ಫೆಬ್ರವರಿ 10: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ಮುಖ್ಯನ್ಯಾಯ ಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದಲ್ಲಿ ಇಂದು ಆರಂಭಗೊಳ್ಳಲಿದೆ. ಹಿಜಬ್ ವಿಚಾರದಲ್ಲಿ ಈಗಾಗಲೇ ರಾಜ್ಯಾದ್ಯಂತ ವಿವಾದ ತಾರಕಕ್ಕೇರಿದ್ದು, ವಿಧ್ಯಾರ್ಥಿಗಳು ತರಗತಿ ಇಲ್ಲದೆ...