ಬೆಂಗಳೂರು ಜನವರಿ 31: ಹಿಜಬ್ ನ್ನು ಸಂವಿಧಾನದ 14 ಮತ್ತು 25 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿ ಉಡುಪಿ ಸರಕಾರಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ರಾಜ್ಯ ಹೈಕೋರ್ಟ್ ಗೆ ರಿಟ್...
ಉಡುಪಿ ಜನವರಿ 31: ಉಡುಪಿ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆಡಳಿತ ಮಂಡಳಿ ಕೊನೆಗೂ ಕಠಿಣ ಕ್ರಮ ತೆಗೆದುಕೊಂಡಿದ್ದು, ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಪಾಠ ಕೇಳಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ. ಕಾಲೇಜಿನ ಹಿಜಾಬ್...
ಕೇರಳ: ಉಡುಪಿಯಲ್ಲಿ ಹಿಜಬ್ ಇಲ್ಲದೆ ತರಗತಿಯಲ್ಲಿ ಪಾಠ ಕೇಳುವುದಿಲ್ಲ ಎಂದು ಹಠ ಹಿಡಿದ ವಿಧ್ಯಾರ್ಥಿನಿಯರ ವಿವಾದಗಳ ನಡುವೆ ಕೇರಳ ಸರಕಾರ ತನ್ನ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯಲ್ಲಿ ಹಿಜಬ್ ಮತ್ತು ಪೂರ್ಣ ತೋಳಿನ ಉಡುಪನ್ನು ಧರಿಸಲು...
ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ವಿಧ್ಯಾರ್ಥಿನಿಯರ ಹಿತ ದೃಷ್ಠಿಯಿಂದ ಅನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸರಕಾರ ಸೂಚಿಸಿದರು, ಇದೀಗ ವಿಧ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಮೂಲಕ ಮತ್ತೆ...
ಉಡುಪಿ : ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿನಿಯರು ಹಿಜಾಬ್ ಹಠಕ್ಕೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ತರಗತಿಗೆ ಸಮವಸ್ತ್ರ ಧರಿಸಿ ಬರಲು ಆಗದಿದ್ದರೆ ಆನ್ಲೈನ್ ತರಗತಿ ಮಾಡಿ ಪರೀಕ್ಷೆ ಕುಳಿತುಕೊಳ್ಳುವ...
ಉಡುಪಿ ಜನವರಿ 21: ಉಡುಪಿ ಸರಕಾರಿ ಕಾಲೇಜಿನಲ್ಲಿ 8 ವಿದ್ಯಾರ್ಥಿನಿಯರು ನಡೆಸುತ್ತಿರುವ ತರಗತಿಯಲ್ಲಿ ಹಿಜಬ್ ಧರಿಸಲು ಅವಕಾಶ ಕಲ್ಪಿಸಲು ನಡೆಸುತ್ತಿರುವ ಪ್ರತಿಭಟನೆ ಸ್ಥಳಕ್ಕೆ NSUI ಸಂಘಟನೆ ರಾಜ್ಯ ಸದಸ್ಯರು ಭೇಟಿ ಕೊಟ್ಟಿದ್ದು, ಕಾನೂನು ಹೋರಾಟದ ಎಚ್ಚರಿಕೆ...
ಉಡುಪಿ ಜನವರಿ 21: ಉಡುಪಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬಳಿಕ ವಿವಾದ ಮತ್ತೆ ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಇಂದು ಕಾಲೇಜಿಗೆ ಹಿಂದೂ ಜಾಗರಣಾ...
ಉಡುಪಿ ಜನವರಿ 20: ಉಡುಪಿ ಸರಕಾರಿ ಪಿಯು ಕಾಲೇಜ್ ನಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರು ತರಗತಿಯಲ್ಲಿ ಹಿಜಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಡಿಸೆಂಬರ 27 ರಿಂದ 8 ಮಂದಿ ವಿಧ್ಯಾರ್ಥಿನಿಯರು ತರಗತಿಯಲ್ಲಿ...
ಮಂಗಳೂರು ಜನವರಿ 06: ಉಡುಪಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸ್ಕಾರ್ಪ್ ವಿವಾದ ಇದೀಗ ಮತ್ತೊಂದು ರೀತಿಯ ಪ್ರತಿಭಟನೆಗೆ ಕಾರಣವಾಗಿದ್ದು, ಮುಸ್ಲಿಂ ವಿಧ್ಯಾರ್ಥಿನಿಯರು ಸ್ಕಾರ್ಪ್ ಧರಿಸಿ ಬರುವುದಾದರೇ ನಾವು ಕೇಸರಿ ಶಾಲು ಹಾಕಿ ತರಗತಿಗೆ ಹಾಜರಾಗುವುದಾಗಿ ಹಿಂದೂ...
ಉಡುಪಿ : ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ತರಗತಿಯಲ್ಲಿ ಹಿಜಾಬ್ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಂಶುಪಾಲ ರುದ್ರೇಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ವಿಧ್ಯಾರ್ಥಿಗಳ ಐಡೆಂಟಿಗೆ ಈ ನಿಯಮ ಮಾಡಲಾಗಿದ್ದು, ಇದನ್ನು ಎಲ್ಲರೂ ಪಾಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ....