ಮಂಗಳೂರು ಮೇ 31: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ಗೆ ಪಟ್ಟು ಹಿಡಿದಿರುವ ವಿಧ್ಯಾರ್ಥಿನಿಯರು ಶಾಸಕ ಖಾದರ್ ವಿರುದ್ದ ಮಾಡಿರುವ ಆರೋಪಕ್ಕೆ ಖಾದರ್ ತಿರುಗೇಟು ನೀಡಿದ್ದು, ವಿಧ್ಯಾರ್ಥಿನಿಯರ ಹೇಳಿಕೆಯ ಹಿನ್ನಲೆ ತಿಳಿದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...
ಉಡುಪಿ ಮೇ 31: ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ ನೀಡಿದ ಬಳಿಕವೂ ಅದನ್ನು ಉಲ್ಲಂಘಿಸುವವರ ವಿರುದ್ದ ಕಠಿಣಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ...
ಮಂಗಳೂರು ಮೇ 30: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಹಿಜಬ್ ನಿಷೇಧಿಸಿ ಕಾಲೇಜು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದ್ದರು, ಕೂಡಲ ಕೆಲ ವಿಧ್ಯಾರ್ಥಿನಿಯರು...
ಮಂಗಳೂರು ಮೇ 28: ಮಂಗಳೂರು ವಿವಿ ಕಾಲೇಜಿಗೆ ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ಕಾಲೇಜಿನ ಪ್ರಾಂಶುಪಾಲೆ ನಿರಾಕರಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹಿಜಬ್ ಗಲಾಟೆ ಮತ್ತೆ ಮುಂದುವರೆದಿದ್ದು, ಈಗಾಗಲೇ ಹೈಕೋರ್ಟ್ ಆದೇಶದ...
ಮಂಗಳೂರು ಮೇ 26: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು...
ಶಿವಮೊಗ್ಗ: ಹಿಜಬ್ ಧರಿಸಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಬೀಡುತ್ತಿಲ್ಲ ಎಂದು ವಿಧ್ಯಾರ್ಥಿನಿಯೊಬ್ಬಳು ಕಣ್ಣೀರು ಹಾಕಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನನ್ನ ಎಲ್ಲಾ ಸ್ನೇಹಿತರೂ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ನನಗೆ ಮಾತ್ರ ಹಿಜಬ್...
ಉಡುಪಿ ಎಪ್ರಿಲ್ 23: ಶಾಲಾ ಕಾಲೇಜುಗಳಲ್ಲಿ ಹಿಜಬ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದರೂ ಕೂಡ ವಿಧ್ಯಾರ್ಥಿನಿಯರು ಆದೇಶ ಉಲ್ಲಂಘಿಸಿ ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ಉಡುಪಿ ಎಪ್ರಿಲ್ 23: ನಿನ್ನೆಯಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆಯಲ್ಲಿ ಇಂದಿನಿಂದ ವಿಜ್ಞಾನ ವಿಭಾಗದ ಪರೀಕ್ಷೆಗಳು ಆರಂಭವಾಗಿದ್ದು. ಉಡುಪಿಯಲ್ಲಿ ಹಿಜಬ್ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಿಧ್ಯಾರ್ಥಿನಿಯರು ಗೈರು ಹಾಜರಾಗಿದ್ದಾರೆ. ಹಿಜಬ್ ಹೋರಾಟಗಾರ್ತಿಯರಲ್ಲಿ ಇಂದು ಮೂವರು ವಿದ್ಯಾರ್ಥಿನಿಯರಿಗೆ...
ಉಡುಪಿ ಎಪ್ರಿಲ್ 23: ಮತ್ತೆ ಪಿಯುಸಿ ಪರೀಕ್ಷೆ ಸಂದರ್ಭ ಹಿಜಬ್ ವಿವಾದ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ರಘುಪತಿ ಭಟ್ ಎಚ್ಚರಿಕೆಗೆ ಇದೀಗ ಉಡುಪಿಯ ಹಿಜಬ್ ಹೋರಾಟಗಾರ್ತಿ ಆಲಿಯಾ ಅಸಾದಿ ನಮ್ಮ ಮೇಲೆ ಕ್ರಿಮಿನಲ್...
ಉಡುಪಿ ಎಪ್ರಿಲ್ 22: ಇಂದಿನಿಂದ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಿಜಬ್ ಗೆ ಅವಕಾಶ ನೀಡಬೇಕೆಂದು ಹಿಜಬ್ ಹೊರಾಟಗಾರ್ತಿಯರು ಒತ್ತಾಯಿಸಿರುವ ಘಟನೆ ನಡೆದಿದ್ದು, ಇದೀಗ ಸ್ಥಳೀಯ ಶಾಸಕ ಹಿಜಬ್ ಹೋರಾಟಗಾರ್ತಿಯರ ವಿರುದ್ದ ಗರಂ ಆಗಿದ್ದು, ನಾಳೆಯೂ...