ಉಡುಪಿ ಎಪ್ರಿಲ್ 22: ದ್ವೀತಿಯ ಪಿಯುಸಿ ಅಂತಿಮ ಹಂತದ ಪರೀಕ್ಷೆಯಲ್ಲಿ ಮತ್ತೆ ಹಿಜಬ್ ಗೆ ಅವಕಾಶಕ್ಕೆ ವಿಧ್ಯಾರ್ಥಿನಿಯರು ಮನವಿ ಮಾಡಿದ್ದು ಆದರೆ ರಾಜ್ಯ ಸರಕಾರದ ಆದೇಶ ಹಿನ್ನಲೆ ಹಿಜಬ್ ಗೆ ಅವಕಾಶ ನಿರಾಕರಿಸಲಾಗಿದ್ದು, ಹಿಜಬ್ ಹೋರಾಟಗಾರ್ತಿಯರು...
ಪುತ್ತೂರು, ಎಪ್ರಿಲ್ 09: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವವು ಎಪ್ರಿಲ್ 10 ರಿಂದ 20 ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರ-ವ್ಯವಹಾರಕ್ಕೆ ನಿಶೇಧ ಹೇರಲಾಗಿದೆ. ಪುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂ...
ಉಡುಪಿ ಎಪ್ರಿಲ್ 07: ಉಡುಪಿಯಲ್ಲಿ ಹಿಜಾಬ್ ಹೋರಾಟ ನಡೆಸುತ್ತಿರುವ ವಿಧ್ಯಾರ್ಥಿನಿಯರು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಸಾಭೀತಾಗಿದೆ ಎಂದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ. ಅಲ್ಖೈದಾ...
ಬೆಂಗಳೂರು ಮಾರ್ಚ್ 26: ಹಿಜಬ್ ವಿವಾದ ಇನ್ನೂ ಜೀವಂತವಾಗಿರುವಾಗಲೇ ಎಸ್ಎಸ್ಎಲ್ ಸಿ ಪರೀಕ್ಷೆ ಬಂದಿದ್ದು, ರಾಜ್ಯ ಸರಕಾರ ಎಸ್ಎಸ್ಎಲ್ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ...
ಬೆಂಗಳೂರು ಮಾರ್ಚ್ 20: ವಿವಾದಿತ ಹಿಜಬ್ ಕುರಿತಂತೆ ತೀರ್ಪು ನೀಡಿರುವ ರಾಜ್ಯ ಹೈಕೋರ್ಟ್ ನ ಮೂವರು ನ್ಯಾಯಾಧೀಶರಿಗೆ ವೈ ದರ್ಜೆಯ ಭದ್ರತೆ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಿಜಾಬ್ ವಿವಾದ ಕುರಿತು ತೀರ್ಪು...
ಮಲ್ಪೆ ಮಾರ್ಚ್ 17: ಕಿಡಿಗೇಡಿಗಳು ಹಿಜಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬೈಲಕೆರೆಯಲ್ಲಿರುವ ಅನಧಿಕೃತ...
ಮಂಗಳೂರು : ರಾಜ್ಯ ಹೈಕೋರ್ಟ್ ನೀಡಿರುವ ಹಿಜಬ್ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಬಹುತೇಕ ಮುಸ್ಲಿಂ ವರ್ತಕರ ಅಂಗಡಿಗಳನ್ನ ಮುಚ್ಚಿ ಬೆಂಬಲ ನೀಡಿದ್ದಾರೆ....
ಬೆಂಗಳೂರು ಮಾರ್ಚ್ 16: ಹಿಜಬ್ ವಿಚಾರಕ್ಕೆ ಹೈ ಕೋರ್ಟ್ ನೀಡಿರುವ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ಗೆ ಘೋಷಣೆ ಮಾಡಿದ್ದಾರೆ. ನಾಳೆ...
ಉಡುಪಿ, ಮಾರ್ಚ್ 16: ಹೈಕೋರ್ಟ್ ವಿರುದ್ಧ ಮಾತನಾಡುವವರು ಉಗ್ರರು, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಸರ್ಕಾರಿ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ವಿಸ್ತೃತ ಪೀಠದಿಂದ...
ಉಡುಪಿ ಮಾರ್ಚ್ 16: ಹೈಕೋರ್ಟ್ ತರಗತಿಗಳಲ್ಲಿ ಹಿಜಬ್ ಗೆ ನಿರ್ಬಂಧ ವಿಧಿಸಿ ಆದೇಶ ನೀಡಿದ ಬಳಿಕವೂ ಹಿಜಬ್ ವಿವಾದ ಮೂಲ ಉಡುಪಿಯಲ್ಲಿ ಮತ್ತೆ ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಆದರೆ ಅವಕಾಶ ನೀಡದ ಹಿನ್ನಲೆ...