ಬೆಂಗಳೂರು, ಮಾರ್ಚ್ 15: ಹಿಜಾಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತು ನಟಿ ಮಾಳವಿಕಾ ಅವಿನಾಶ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ,...
ಉಡುಪಿ ಮಾರ್ಚ್ 15: ಹಿಜಬ್ ಇಲ್ಲದೆ ನಾವು ತರಗತಿಯಲ್ಲಿ ಪಾಠ ಕೇಳುವುದಿಲ್ಲ, ನಮಗೆ ಕುರಾನ್ ಹೇಳಿದ್ದೆ ಫೈನಲ್ , ನಮ್ಮ ಹಕ್ಕನ್ನು ಪಡೆಯುವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಹಿಜಬ್ ವಿವಾದದ ಮೂಲ ವಿಧ್ಯಾರ್ಥಿನಿಯರು ಉಡುಪಿಯಲ್ಲಿ...
ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ವಿವಾದ ಎಬ್ಬಿಸಿದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ತೀರ್ಪನ್ನು ನೀಡಿದ್ದು ಹಿಜಬ್ ಧರಿಸುವುದು ಮುಸ್ಲಿಂ ಧರ್ಮದಲ್ಲಿ ಅಗತ್ಯ ಆಚರಣೆ ಅಲ್ಲ ಎಂದಿದ್ದು, ಸರಕಾರದ ಹಿಜಬ್ ನಿರ್ಬಂಧವನ್ನು ಎತ್ತಿ ಹಿಡಿದಿದೆ. ಉಡುಪಿ...
ಉಡುಪಿ ಮಾರ್ಚ್ 15: ಹೈಕೋರ್ಟ್ ನೀಡಲಿರುವ ತೀರ್ಪು ಕಾಲೇಜು ಆಡಳಿತ ಮಂಡಳಿಯ ಪರವಾಗಿ ಬರುವ ವಿಶ್ವಾಸ ಇದೆ ಎಂದು ಹಿಜಬ್ ವಿವಾದದ ಪ್ರಾರಂಭದ ಕೇಂದ್ರ ಬಿಂದು ಉಡುಪಿ ಸರಕಾರಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಯಶ್...
ಮಂಗಳೂರು ಮಾರ್ಚ್ 14: ನಾಳೆ ಮಾರ್ಚ್ 15 ರಂದು ರಾಜ್ಯ ಹೈಕೋರ್ಟ್ ಹಿಜಬ್ ವಿವಾದ ಕುರಿತಂತೆ ತೀರ್ಪು ನೀಡಲಿರುವ ಹಿನ್ನಲೆ ಮುಂಜಾಗೃತ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ...
ಬೆಂಗಳೂರು ಮಾರ್ಚ್ 14: ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಠಿಸಿದ್ದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಾಳೆ ತೀರ್ಪು ನೀಡಲಿದೆ. ತರಗತಿಯಲ್ಲಿ ಹಿಜಬ್ ಧರಿಸಿ ಪಾಠ ಕೇಳಲು ಅವಕಾಶ ನೀಡುವಂತೆ ಮುಸ್ಲಿಂ ವಿಧ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ಉಡುಪಿ...
ಮಂಗಳೂರು, ಮಾರ್ಚ್ 10: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮತ್ತೆ ಸೆಕ್ಷನ್ 144ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ....
ಮಂಗಳೂರು ಮಾರ್ಚ್ 07: ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಬ್ ಗಲಾಟೆಗೆ ಸಂಬಂಧಿಸಿದಂತೆ 15 ಮಂದಿ ವಿಧ್ಯಾರ್ಥಿಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ರಥಬೀದಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ...
ಮಂಗಳೂರು: ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಬ್ ಗಲಾಟೆಗೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗೆ ವಿದೇಶಗಳಿಂದ ಕೊಲೆ ಬೆದರಿಕೆ ಕರೆ ಬರತೊಡಗಿದೆ. ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಾಯಿ ಸಂದೇಶ್ಗೆ...
ಉಡುಪಿ ಫೆಬ್ರವರಿ 28: ಹಿಜಬ್ ಧರಿಸಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಬಂದ ವಿಧ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದ ಘಟನೆ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ಈ...