BANTWAL4 days ago
ಮಾ.23 ರಂದು ಕಾರಿಂಜೇಶ್ವರ ದೇವಸ್ಥಾನದ ಬೆಟ್ಟ ಏರುವ ಸಾಹಸಕ್ಕೆ ಮುಂದಾದ ಜ್ಯೋತಿರಾಜ್
ಬಂಟ್ವಾಳ, ಮಾರ್ಚ್ 22: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೆ ಪ್ರಸಿದ್ದಿ ಪಡೆದಿರುವ ಜ್ಯೋತಿರಾಜ್ ಅವರು, ಇತಿಹಾಸ ಪ್ರಸಿದ್ದ ಕಾರಿಂಜೇಶ್ವರ ದೇವಸ್ಥಾನದ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾಗಿದ್ದಾರೆ. ಮಾ.23 ರ ಬೆಳಿಗ್ಗೆ 10 ಗಂಟೆಗೆ ಸಮುದ್ರಮಟ್ಟದಿಂದ ಸಾವಿರ...