ಪುತ್ತೂರು, ಜುಲೈ 21: ಕೆಲಸ ಕೊಡಿಸುವ ನೆಪದಲ್ಲಿ ಪುತ್ತೂರಿಗೆ ಯುವತಿಯೋರ್ವಳನ್ನು ಕರೆ ತಂದ ಅನ್ಯಕೋಮಿನ ಯುವಕನೋರ್ವನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಯುವತಿಯ ಜೊತೆಗೆ ಪೋಲೀಸ್ ವಶಕ್ಕೆ ನೀಡಿದ್ದಾರೆ. ಫೆಸ್ಬುಕ್ ಮೂಲಕ ಯುವತಿಯ ಪರಿಚಯವಾಗಿ ಯುವಕ ಕೆಲಸ...
ಮಂಗಳೂರು, ಡಿಸೆಂಬರ್ 16 : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...
ಮಂಗಳೂರು ಅಕ್ಟೋಬರ್ 06: ಮಂಗಳೂರಿನ ಅಲೋಶಿಯಸ್ ಕಾಲೇಜಿನ ಕ್ಯಾಂಪಸ್ ಒಂದಕ್ಕೆ ಎಡಪಂಥೀಯ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಸ್ಟಾನ್ ಸ್ವಾಮಿ ಹೆಸರನ್ನು ಇಡುವುದಕ್ಕೆ ವಿಶ್ವ ಹಿಂದು ಪರಿಷತ್ ಮತ್ತು ಎಬಿವಿಪಿ ವಿರೋಧ ವ್ಯಕ್ತಪಡಿಸಿದೆ. ಕಾಲೇಜಿನಲ್ಲಿ...
ಪುತ್ತೂರು, ಅಗಸ್ಟ್ 30: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂ ಗಳು ಹೊರತುಪಡಿಸಿ ಅನ್ಯಧರ್ಮದವರು ವಾಹನಗಳನ್ನು ಪಾರ್ಕಿಂಗ್ ಮಾಡಬಾರದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಆದೇಶ ಹೊರಡಿಸಿರುವುದು ವಿವಾದಕ್ಕೆ...
ಬಂಟ್ವಾಳ: ಕಾರಿಂಜ ದೇವಸ್ಥಾನ ಸಮೀಪ ತಿರುಗಾಡಲು ಆಗಮಿಸಿದ್ದ ಅನ್ಯಕೋಮಿನ ಯುವಕ ಯುವತಿಯರನ್ನು ಹಿಂದೂ ಸಂಘಟನೆ ಸದಸ್ಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಇವರೆಲ್ಲರೂ ಮಂಗಳೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳು ಎಂದು ತಿಳಿದು...
ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕೊಲೆ ಯತ್ನ ದೂರು ದಾಖಲು ಬೆಳ್ತಂಗಡಿ, ನವಂಬರ್ 07: ಹಿಂದೂ ಸಂಘಟನೆ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಾಗಿದೆ....
ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಕಗ್ಗೊಲೆ ಮಂಗಳೂರು ಜನವರಿ 3: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಎಂಬಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು...
ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ – ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ಮಂಗಳೂರು ಡಿಸೆಂಬರ್ 13: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಯುವತಿಯೊಂದಿಗೆ ಇದ್ದ ಅನ್ಯಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು...