ಚೆನೈ, ಜೂನ್ 27: ಇಸ್ರೋ ಬಾಹ್ಯಾಕಾಶಕ್ಕೆ ರಾಕೆಟ್ ಉಡಾವಣೆ ಮಾಡಲು ಪಂಚಾಂಗ, ಹಿಂದೂ ಕ್ಯಾಲೆಂಡರ್ ಸಹಾಯ ಮಾಡಿದೆ ಎಂದು ಆರ್. ಮಾಧವನ್ ಹೇಳಿದ್ದಾರೆ. ತಮ್ಮ ಮುಂಬರುವ ಚಿತ್ರ ರಾಕೆಟ್ರಿ: ದಿ ನಂಬಿ ಎಫೆಕ್ಟ್ನ ಪ್ರಚಾರ ಕಾರ್ಯಕ್ರಮದ...
ಪುತ್ತೂರು, ಜೂನ್ 18 : ರಾಜ್ಯ ಕಾಂಗ್ರೆಸ್ʼನ ಐಟಿ ಸೆಲ್ ಕಾಯದರ್ಶಿ ಹಾಗೂ ಮಹಿಳಾ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾಯದರ್ಶಿ ಯಾಗಿರುವ ಪುತ್ತೂರಿನ ನ್ಯಾಯವಾದಿ ಶೈಲಜಾ ಅಮರನಾಥರವರ ನಿವಾಸಕ್ಕೆ ತಂಡವೊಂದು ದಾಳಿ ನಡೆಸಿ ಮನೆಯ...
ನವದೆಹಲಿ, ಜೂನ್ 16: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ. ಸಂದರ್ಶನವೊಂದರಲ್ಲಿ...
ಮಂಗಳೂರು ಜೂನ್ 15: ಪ್ರವಾದಿ ಅವರ ಅವಹೇಳನ ಖಂಡಿಸಿ ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಂ ಸಂಘಟನೆಗಳ ಪ್ರತಿಭಟನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಮಂಗಳೂರು...
ಮಂಗಳೂರು ಜೂನ್ 14 : ಮಂಗಳೂರಿನ ಮಳಲಿ ಮಸೀದಿ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಯುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಯಾವುದೇ ರೀತಿಯ ಆದೇಶ ಹೊರಡಿಸದಂತೆ ಸೂಚನೆ ನೀಡಿದೆ. ಮಳಲಿ ಮಸೀದಿ ನವೀಕರಣ ಸಂದರ್ಭ...
ಪುತ್ತೂರು, ಜೂನ್ 11: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಜೂ.10 ರಂದು ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬನ್ನೂರು ಮೂಲದ ಅನ್ಯಕೋಮಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿರುವ ಬಗ್ಗೆ ಬಜರಂಗದಳ...
ಕುಂದಾಪುರ ಜೂನ್ 10: ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ...
ಮಂಗಳೂರು, ಮೇ 28: ಮಳಲಿಯಲ್ಲಿ ಮಸೀದಿಯ ನವೀಕರಣ ಕಾಮಗಾರಿ ವೇಳೆ ಪತ್ತೆಯಾದ ದೇಗುಲದ ಬಗ್ಗೆ ತಾಂಬೂಲ ಪ್ರಶ್ನೆ ಹಿನ್ನೆಲೆಯಲ್ಲಿ ಮಂಗಳೂರಿನ ಖ್ಯಾತ ವಿಚಾರವಾದಿ ಲಕ್ಷ ರೂ ಬಹುಮಾನ ನೀಡುವ ಮೂಲಕ ತಾಂಬೂಲ ಪ್ರಶ್ನೆ ಜ್ಯೋತಿಷ್ಯಕ್ಕೆ ಸವಾಲು...
ಮಂಗಳೂರು, ಮೇ 25: : ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ತಾಂಬೂಲ ಪ್ರಶ್ನೆಯ ವೇಳೆ...
ನವದೆಹಲಿ, ಮೇ 24: ಜ್ಞಾನವಾಪಿ ಸರ್ವೇ ವಿವಾದವೇ ಮುಗಿದಿಲ್ಲ. ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ. ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರದಿಂದ ಸದ್ದಿಲ್ಲದೇ ಸಮೀಕ್ಷೆ...