ಶಿವನನ್ನು ಪೂಜಿಸುವ ಲಿಂಗಾಯುತರು ಹಿಂದೂಗಳಲ್ಲದ ಮೇಲೆ ಹಿಂದೂಗಳೆಂದರೆ ಯಾರು- ಪೇಜಾವರ ಶ್ರೀ ಪ್ರಶ್ನೆ ಉಡುಪಿ, ಅಕ್ಟೋಬರ್ 17: ಶಿವನ ಪೂಜೆ ಮಾಡುವ ಲಿಂಗಾಯುತರ ಹಿಂದೂಗಳು ಅಲ್ಲ ಎಂದಾದರೆ ಹಿಂದೂಗಳು ಯಾರು ಎಂದು ಉಡುಪಿ ಪೇಜಾವರ ವಿಶ್ವೇಶತೀರ್ಥ...
ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ತಲವಾರ್ ಇಟ್ಕೊಳ್ಳಿ – ಪ್ರಮೋದ್ ಮುತಾಲಿಕ್ ಮಂಗಳೂರು ಅಕ್ಟೋಬರ್ 8: ದೇಶದ ರಕ್ಷಣೆಗೆ ಕುಟುಂಬದ ರಕ್ಷಣೆಗೆ ಪ್ರತಿಯೊಂದು ಹಿಂದೂ ಕುಟುಂಬ ಆಯುಧವಾಗಿ ತಲವಾರನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್...
ಹಿಂಜಾವೇ ಮುಖಂಡ ಜಗದೀಶ್ ಕಾರಂತಗೆ ಜಾಮೀನು ಪುತ್ತೂರು. ಅಕ್ಟೋಬರ್ 7: ಪುತ್ತೂರು ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಇತರ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರಿಗೆ ಪುತ್ತೂರು ನ್ಯಾಯಾಲಯವು...
ಜಗದೀಶ್ ಕಾರಂತರ ಮೇಲಿನ ಪಿಎಫ್ಐ ದೂರಿನ ಹಿಂದೆ ಸಂಪ್ಯ ಠಾಣಾಧಿಕಾರಿ ಪಿತೂರಿ-ಹಿಂಜಾವೇ ಆರೋಪ. ಪುತ್ತೂರು,ಸೆಪ್ಟಂಬರ್ 28: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಮೇಲೆ ಪಿಎಫ್ಐ ಮುಖಾಂತರ ಕೇಸು ದಾಖಲಿಸುವುದರ ಹಿಂದೆ ಸಂಪ್ಯ ಪೋಲೀಸ್...
ಪುತ್ತೂರು,ಸೆಪ್ಟಂಬರ್ 17: ತನ್ನನ್ನು ಸಮರ್ಥಿಸಿಕೊಳ್ಳಲು ಸಂಪ್ಯ ಎಸ್.ಐ ಮುಸ್ಲಿಂ ಕಾರ್ಡ್ ಬಳಸಿದರೇ ಎನ್ನುವ ಸಂಶಯ ವ್ಯಕ್ತವಾಗಿದೆ. ಸಂಪ್ಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಅಬ್ದುಲ್ ಖಾದರ್ ವಿರುದ್ಧ ಹಿಂದೂಪರ ಸಂಘಟನೆಗಳು ಅಕ್ರಮ ಗೋ ಸಾಗಾಟ, ಲವ್...
ಪುತ್ತೂರು,ಸೆಪ್ಟಂಬರ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವಅಧಿಕಾರಿಗಳು ಪ್ರಾಮಾಣಿಕರು, ದಕ್ಷ ಹಾಗೂ ಜಾತ್ಯಾತೀತವಾದಿಗಳೇ ಆದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಕ್ರಮ ಗೋಸಾಗಾಟ ತಡೆಗೆ ಪ್ರತ್ಯೇಕ ಗೇಟುಗಳನ್ನು ನಿರ್ಮಾಣ ಮಾಡಿ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ...
ಪುತ್ತೂರು,ಸೆಪ್ಟಂಬರ್ 15: ಸತ್ತ ದನವೊಂದು ಕೈಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡ ಹಿಂದೂ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪುತ್ತೂರು ಸಂಪ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು-ಸುಳ್ಯ ಹೆದ್ದಾರಿಯ...
ಉಡುಪಿ ಅಗಸ್ಟ್ 09: ಧರ್ಮಗುರುಗಳು ಧರ್ಮ ಪೀಠಗಳು ಕೋಮುವಾದಿಗಳ ರಿಕ್ರೂಟ್ಮೆಂಟ್ ಸೆಂಟರ್ ಗಳಾಗಿವೆ ಧರ್ಮಗುರುಗಳು ರಾಜಕೀಯ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಕರಾವಳಿಗರು ಬುದ್ಧಿವಂತರು ಎಂಬ ಪ್ರತೀತಿ ಇತ್ತು ಇಂದು ಕೋಮುವಾದಿಗಳು ತಾಲಿಬಾನಿ ಗಳಾಗಿ ಇದ್ದಾರೆ ಎಂದು ಮುಖ್ಯಮಂತ್ರಿ...
ಮಂಗಳೂರು ಅಗಸ್ಟ್ 5 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯ ಕುರಿತು ಜಿಲ್ಲಾ ಉಸ್ತುವಾರಿ ಬಿ. ರಮಾನಾಥ ರೈ ಆಸಕ್ತಿ ವಹಿಸದೇ ಪರೋಕ್ಷವಾಗಿ ಆರೋಪಿಗಳ ರಕ್ಷಣೆಗೆ ಸಹಕರಿಸುತ್ತಿದ್ದಾರೆ ಎಂದು...
ಮಂಗಳೂರು,ಜುಲೈ24: 40 ವರ್ಷಗಳ ಹಿಂದೆ ಹಿಂದೂ ಧರ್ಮದಿಂದ ಕ್ರಿಶ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಇದೀಗ ಮಾತೃಧರ್ಮಕ್ಕೆ ಮರಳಿದೆ. ಮಂಗಳೂರಿನ ಪದವಿನಂಗಡಿಯ ಅರುಣ್ ಮೊಂತೆಯೋ ಅವರ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದ್ದು, ಧಾರ್ಮಿಕ ವಿಧಿವಿಧಾನಗಳನ್ನು ಗುರುಪುರ ವಜ್ರದೇಹಿ...