ಮಂಗಳೂರು ಫೆಬ್ರವರಿ 11 : ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂ ಸಾಂಪ್ರದಾಯಿಕ ಹೂ ಮುಡಿಯಲು,ಬಳೆ ಹಾಕಲು,ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ...
ಹೈದ್ರಾಬಾದ್ : 2024 ಕನ್ನಡತಿ ರಶ್ಮಿಕಾ ಮಂದಣ್ಣನ ಪಾಲಿಗೆ ಅದೃಷ್ಟದ ವರ್ಷ ಅಂತನೇ ಹೇಳಬಹುದು. ಕಳೆ ದ ವರ್ಷಕೂಡ ಅಣೆಕ ಹಿಟ್ ಸಿನಿಮಾಗಳನ್ನು ನೀಡಿದ್ದ ರಶ್ಮಿಕಾ ಈ ಬಾರಿ ಅನಿಮಲ್ ಬಿಡುಗಡೆಯಾದ ಬಳಿಕವಂತೂ ಫುಲ್ ಬ್ಯುಸಿಯಾಗಿದ್ದಾರೆ....
ಮಂಗಳೂರು ಜನವರಿ 23: ಹಿಂದೂ ಸಂಘಟನೆಯ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅವಿನಾಶ್ ದಕ್ಷಿಣ ಕನ್ನಡ ಜಿಲ್ಲೆಯ...
ಪುತ್ತೂರು ಜನವರಿ 19: ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆಯು ಮಧ್ಯಾಹ್ನ 12.20 ರ ಶುಭಮುಹೂರ್ತದಲ್ಲಿ ನೆರವೇರಲಿದೆ. ಇಂತಹ ಅಪೂರ್ವ ಹಾಗೂ ಪವಿತ್ರ ಸಂದರ್ಭದಲ್ಲಿ ಪೂರ್ವಾಹ್ನ 11 ಗಂಟೆಯಿಂದ 1.30 ಗಂಟೆಯವರೆಗೆ...
ಪುತ್ತೂರು ಜನವರಿ 16: ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ ನೀಡಿದ್ದು, ಈ ಹಲ್ಲೆಗೂ ರಾಮ ಅಕ್ಷತೆ ವಿತರಣೆಗೂ ಯಾವುದೇ ಸಂಬಂಧವಿಲ್ಲ...
ಮಂಗಳೂರು ಜನವರಿ 09: ಜನವರಿ 22 ರಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಭವ್ಯವಾದ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ವಿಧಾನ ಸಭಾ ಸಭಾಪತಿ ಯುಟಿ ಖಾದರ್ ಶುಭ ಹಾರೈಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಯೋಧ್ಯೆಯ ಭವ್ಯವಾದ ರಾಮಮಂದಿರದಿಂದ...
ಬೆಳ್ತಂಗಡಿ, ಜನವರಿ 09: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿಯ...
ಮಂಗಳೂರು, ಡಿಸಂಬರ್ 08: ಲವ್ ಜಿಹಾದ್ ವಿರುದ್ದ ಧ್ವನಿಯೆತ್ತುವ ಭಜರಂಗದಳದಲ್ಲೇ ಅಂತರ್ಧರ್ಮೀಯ ವಿವಾಹ ಜರುಗಿದೆ. ಮುಸ್ಲಿಂ ಯುವತಿ ಭಜರಂಗದಳದ ಕಾರ್ಯಕರ್ತನನ್ನೇ ವರಿಸಿದ್ದಾಳೆ. ಮಂಗಳೂರಿನ ಸುರತ್ಕಲ್ ನಲ್ಲಿ ಈ ಹಿಂದೂ-ಮುಸ್ಲಿಂ ಲವ್ ಸ್ಟೋರಿ ಘಟಿಸಿದೆ. ಹಿಂದೂ ಸಂಘಟನೆಯಲ್ಲಿ...
ಮಂಗಳೂರು, ನವೆಂಬರ್ 28: ಹಿಂದು ಯುವತಿಯ ಜೊತೆಗೆ ಮುಸ್ಲಿಂ ಯುವಕನೊಬ್ಬ ಸುತ್ತಾಡುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬೈಕಿನಲ್ಲಿ ಬೆನ್ನಟ್ಟಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ನಡೆದಿದೆ. ಮಂಕಿ...
ಪುತ್ತೂರು ನವೆಂಬರ್ 20 : ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ...