ಪುತ್ತೂರು ಜನವರಿ 31: ಪುತ್ತೂರು ಕಂಬಳದಲ್ಲಿ ಚಿತ್ರನಟಿ ಸಾನ್ಯಾ ಅಯ್ಯರ್ ಗೆ ಕಿರುಕುಳ ನೀಡಿದ ಆರೋಪಕ್ಕೆ ಇದೀಗ ಹಿಂದೂ ಸಂಘಟನೆಗಳು ಕಂಬಳ ಆಯೋಜಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಹೆಣ್ಣು ಮಕ್ಕಳ ಮೇಲೆ ಕಿರುಕುಳ ನೀಡಿದವರ...
ಧರ್ಮಸ್ಥಳ, ಜನವರಿ 25: ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಧರ್ಮಸ್ಥಳದ ಲಾಡ್ಜ್ ನಲ್ಲಿ ರೂಂ...
ಪುತ್ತೂರು ಜನವರಿ 23: ಪದೇ ಪದೇ ಹಿಂದೂಗಳ ಧಾರ್ಮಿಕ ಭಾವನೆಯನ್ನು ನೋಯಿಸುವ ಕೆ.ಎಸ್ ಭಗವಾನ್ನನ್ನು ಬಂಧಿಸಿ ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಜನವರಿ 23 ರಂದು ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ...
ಕೊಚ್ಚಿ, ಜನವರಿ 18: ಕೇರಳದ ತಿರುವೈರಾಣಿಕ್ಕುಳಂ ಮಹಾದೇವ ದೇವಸ್ಥಾನಕ್ಕೆ ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ. ನಡತುರಪ್ಪು ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಅಮಲಾ ಅವರು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಅಲ್ಲಿನ ಅಧಿಕಾರಿಗಳು...
ಪುತ್ತೂರು ಜನವರಿ 12: ದೇಶದಲ್ಲಿ ಇಂದು ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ನಡೆಸುತ್ತಾರೆ, ನಾನು ಹಿಂದೂ ಆದರೆ ನನಗೆ ಹಿಂದುತ್ವ ಬೇಕಿಲ್ಲ ಎನ್ನುವ ಕಮಂಗಿಗಳಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲ ಎಂದು ಉತ್ತರಕನ್ನಡ ಸಂಸದ ಅನಂತಕುಮಾರ್...
ಉಡುಪಿ ಜನವರಿ 06: ದೇಶದಲ್ಲಿ ಹಿಂದೂಗಳ ಮತಾಂತರ ಆಗಲು ನಾವೇ ಕಾರಣ ಎಂದು ಅವದೂತ ವಿನಯ್ ಗುರೂಜಿ ಬೇಸರ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಮರವಂತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಿಂದೂಗಳು ಮತಾಂತರವಾಗಲು ಎರಡು ಕಾರಣವಿದ್ದು, ಒಂದು...
ಪುತ್ತೂರು ಡಿಸೆಂಬರ್ 27: ಹಿಂದೂ ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದಿದ್ದ ಅರಣ್ಯ ಇಲಾಖೆಯ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳಿ ಪಟ್ಟು ಹಿಡಿದಿದ್ದು, ನಾಳೆಯ ವರೆಗೆ ಗಡುವು ನೀಡಿದ್ದಾರೆ. ಹಿಂದೂ ಭಜಕರ ವಿರುದ್ದ...
ಮಂಗಳೂರು ಡಿಸೆಂಬರ್ 22: ಇನ್ನೇನು ಕೆಲವೇ ದಿನಗಳಲ್ಲಿ ಹೊಸವರ್ಷ ಬರಲಿದ್ದು, ಇದೀಗ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದವರ ಮೇಲೆ ಹಿಂದೂ ಸಂಘಟನೆಗಳ ಕಣ್ಣು ಬಿದ್ದಿದ್ದು, ಹೊಸ ವರ್ಷದ ಪಾರ್ಟಿಗಳನ್ನು ನಿಲ್ಲಿಸಲು ಮಂಗಳೂರು ಪೊಲೀಸರಿಗೆ ಭಜರಂಗದಳ ಕಾರ್ಯಕರ್ತರು ಮನವಿ...
ಉಡುಪಿ ಡಿಸೆಂಬರ್ 17: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಬೇದರಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಸಚಿವರಿಗೆ ಶೋಭೆ ತರುವದಿಲ್ಲ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ....
ಬಂಟ್ವಾಳ, ಡಿಸೆಂಬರ್ 16: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ. ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ ಹಿಂದೂ ಯುವತಿ ಜೊತೆಯಾಗಿ ಖಾಸಗಿ...