KARNATAKA4 years ago
ಎಫ್ಐಆರ್ ದಾಖಲಾಗುತ್ತಿದ್ದಂತೆ ಬೆಂಗಳೂರಿನಿಂದ ಎಸ್ಕೇಪ್ ಆದ ಹಿತೇಶಾ ಚಂದ್ರಾನಿ
ಬೆಂಗಳೂರು: ಜೊಮ್ಯಾಟೋ ಆಹಾರ ಡೆಲಿವರಿ ಸಂದರ್ಭ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಯುವತಿ ಹಿತೇಶಾ ಚಂದ್ರಾನಿ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆ. ಆಹಾರ ಡೆಲಿವರಿ ವಿಳಂಬವನ್ನು ಪ್ರಶ್ನಿಸಿದ್ದ ಯುವತಿ...