ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ...
ಪುತ್ತೂರು ಡಿಸೆಂಬರ್ 21: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯಲ್ಲಿನ ವ್ಯಕ್ತಿಗೆ ದೇಶದ ಗೃಹ ಖಾತೆಯನ್ನು ನೀಡಿರುವುದು ದೇಶ ಕಂಡ ದುರಂತ. ಸಂವಿಧಾನ ವಿರೋಧಿ ಚಿಂತನೆಯ ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ...
ಮಂಗಳೂರು : CPIM ಮತ್ತು ಮಂಗಳೂರು ಪೊಲೀಸ್ ಕಮೀಷನರ್ ನಡುವಿನ ಸಮರ ತೀವ್ರಗೊಂಡಿದ್ದು CPIM ದ.ಕ ಜಿಲ್ಲಾ ಸಮಿತಿಯ ನಿಯೋದ ಇಂದು ಗೃಹ ಸಚಿವರನ್ನು ಭೇಟಿ ಪೊಲೀಸ್ ಕಮೀಷನರನ್ನು ವರ್ಗಾವಣೆಗೆ ಮನವಿ ಸಲ್ಲಿಸಿತು. CPIM ಪಕ್ಷದ...
ಬೆಂಗಳೂರು : ಶರಣಾದ್ರೆ ಸಾಮಾನ್ಯ ಬದುಕಿಗೆ ಸರ್ಕಾರ ಅವಕಾಶ ಮಾಡಿಕೊಡಲಿದೆ, ಬಂದೂಕು ಹಿಡಿದು ದಾಳಿಗೆ ಮುಂದಾದ್ರೆ ಎನ್ಕೌಂಟರ್ ಅನಿವಾರ್ಯ ಎಂದು ನಕ್ಸಲರಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಚ್ಚರಿಕೆ ರವಾನಿಸಿದ್ದಾರೆ. ಉಡುಪಿ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ...
ಬೆಂಗಳೂರು: ಸದಾ ಕಾನೂನು ಸುವ್ಯವಸ್ಥೆ ಕಾಪಾಡುವ ಶಿಸ್ತಿನ ಇಲಾಖೆಯಾದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮಾಡುವಂತಿಲ್ಲ. ಇದಕ್ಕಾಗಿ ನಿವೃತ್ತ ನ್ಯಾಯಾಧೀಶರ ಸೇವೆ ಪಡೆದುಕೊಳ್ಳಲು ರಾಜ್ಯ ಗೃಹ ಇಲಾಖೆ ಮುಂದಾಗಿದೆ. ಪೊಲೀಸ್ ಇಲಾಖೆಯಲ್ಲಿ ಯಾವುದೇ ಅಕ್ರಮಗಳು, ಕರ್ತವ್ಯ...
ಬೆಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿ ಮೂವರನ್ನು ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವರನ್ನುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಪ್ರಕರಣದ ಗಂಭೀರತೆ ಅರಿತು ಉನ್ನತ ಮಟ್ಟದ...
ಮಂಗಳೂರು ಡಿಸೆಂಬರ್ 24: ರಾಜ್ಯದ ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನಲ್ಲಿ ಯುವಕ ಯುವತಿಯರು ಒಟ್ಟಿಗೆ ತಿರುಗಾಡಿದ್ರೆ ಸಾಕು ಸಂಬಂಧವೇ ಇಲ್ಲದವರು ಬಂದು ಅವರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಯುವುದು ಇದೀಗ ಸರ್ವೇಸಾಮಾನ್ಯವಾಗಿ ಬಿಟ್ಟಿದೆ....
ಮಂಗಳೂರು ಜುಲೈ 26: ಬೆಂಗಳೂರಿನಲ್ಲಿ 2020ರ ಆಗಸ್ಟ್ ನಲ್ಲಿ ನಡೆದಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಯ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಲು ರಾಜ್ಯ ಸರಕಾರ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದು, ಇದು ಭಯೋತ್ಪಾದಕರಿಗೆ ಕುಮ್ಮಕ್ಕು...
ಮಂಗಳೂರು, ಜೂನ್ 06: ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ನಗರದಲ್ಲಿ ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ನ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋಮು ಸೌಹಾರ್ದತೆ...
ಮಂಗಳೂರು, ಎಪ್ರಿಲ್ 26: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಂಗಳೂರು ನಗರದಲ್ಲಿ ರೋಡ್ ಷೋ ನಡೆಸಲಿದ್ದಾರೆ. ಏ.29 ರಂದು ಸಂಜೆ 4 ಗಂಟೆಗೆ ಪುರಭವನದ...